ರಮೇಶ ಆಯ್ಕೆಯಿಂದ ಜಿಲ್ಲೆ ಅಭಿವೃದ್ಧಿ

Team Udayavani, Dec 10, 2019, 3:21 PM IST

bg-tdy-2

ಮೂಡಲಗಿ: ಗೋಕಾಕ ಮತಕ್ಷೇತ್ರದ ಇತಿಹಾಸದಲ್ಲಿಯೇ ಪ್ರಥಮ ಭಾರೀಗೆ ಬಿಜೆಪಿಯಿಂದ ರಮೇಶ ಜಾರಕಿಹೊಳಿ ಅವರು ಆಯ್ಕೆಯಾಗಿದರಿಂದ ಮೂಡಲಗಿ ಪಟ್ಟಣ ಸೇರಿದಂತೆ ಅರಭಾವಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಗುಲಾಲ್‌ ಎರಚಿ ವಿಜಯೋತ್ಸವ ಆಚರಿಸಿದರು.

ಈ ವೇಳೆ ಮೂಡಲಗಿ ಪುರಸಭೆ ಅಧ್ಯಕ್ಷ ಸಂತೋಷ ಸೋನವಾಲಕರ ಮಾತನಾಡಿ, ರಮೇಶ ಜಾರಕಿಹೊಳಿ ಅವರು ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದರಿಂದ ರಾಜ್ಯ ರಾಜಕಾರಣ ಹಾಗೂ ಬೆಳಗಾವಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಗೋಕಾಕ ಕ್ಷೇತ್ರದಲ್ಲಿ ಅರಭಾವಿಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಅವಿರತ ಪ್ರಯತ್ನ ಹಾಗೂ ಉಸ್ತುವಾರಿ ವಹಿಸಿದ್ದ ರಾಜ್ಯ ನಾಯಕರ ಕೊಡುಗೆ ಮೆಚ್ಚುವಂತಹದಾಗಿದೆ ಎಂದರು.

ಮೂಡಲಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಗುಲಾಲು ಎರಚಿ ಬೈಕ್‌ ರ್ಯಾಲಿ ನಡೆಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಸದಸ್ಯ ಹಣಮಂತ ಗುಡ್ಲಮನಿ, ಶಿವು ಚಂಡಕಿ, ಮುಖಂಡರಾದ ಅನ್ವರ ನದಾಫ್‌, ಮರೆಪ್ಪ ಮರೆಪ್ಪಗೋಳ, ಸಿದ್ದು ಗಡ್ಡೆಕರ, ಬಸು ಝೆಂಡೆಕುರುಬರ, ಕುಮಾರ ಗಿರಡ್ಡಿ, ಮಹಾದೇವ ಶೆಕ್ಕಿ, ಮಲ್ಲು ಯಾದವಾಡ, ಶಿವಬೋಧ ಗೋಕಾಕ, ಶಾನೂರ ಬಂಗೆನ್ನವರ, ಸಿದ್ಲಿಂಗಪ್ಪ ಯರಗಟ್ಟಿ, ರಾಮು ಝಂಡೆಕುರಬರ, ಚೇತನ ನಿಶಾನಿಮಠ, ರಾಜು ಭಜಂತ್ರಿ, ಕಲ್ಮೇಶ ಗೋಕಾಕ ಇತರರು ಇದ್ದರು.

ಟಾಪ್ ನ್ಯೂಸ್

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.