ಜವಾಬ್ದಾರಿಯುತ ಸರ್ವೇ ಕಾರ್ಯ ಮಾಡಿ: ಜೊಲ್ಲೆ
Team Udayavani, Apr 17, 2020, 4:25 PM IST
ಚಿಕ್ಕೋಡಿ: ಕೋವಿಡ್ 19 ಹರಡದಂತೆ ಆರೋಗ್ಯ, ಕಂದಾಯ ಮತ್ತು ಸ್ಥಳೀಯ ಸಂಸ್ಥೆಗಳ ಪೌರ ಕಾರ್ಮಿಕರು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಜವಾಬ್ದಾರಿಯುತ ಸರ್ವೇ ಕಾರ್ಯಕೈಗೊಳ್ಳಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಿಪ್ಪಾಣಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಗುರುವಾರ ಗಳತಗಾ, ಮಮದಾಪುರ, ಅಕ್ಕೋಳ ಮತ್ತು ಜತ್ರಾಟ ಗ್ರಾಮಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು. ಕಬ್ಬು ಕಟಾವು, ಅಲೇಮಾರಿ ಅಥವಾ ವಲಸೆ ಬಂದ ಕಾರ್ಮಿಕರಿಗೆ ಉಚಿತವಾಗಿ ಆಹಾರಧಾನ್ಯ ವಿತರಿಸಬೇಕು. ಹೋಮ್ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಿ ದೈನಂದಿನ ಮಾಹಿತಿ ತಿಳಿಸಬೇಕು. ಹೆಚ್ಚಿನ ದರದಲ್ಲಿ ದಿನಸಿ ವಸ್ತುಗಳ ಮಾರಾಟ ಮಾಡುವವರ ಮೇಲೆ ಕ್ರಮ ಕೈಗೊಂಡು ಅವರ ಲೈಸನ್ಸ್ ರದ್ದು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಪ್ರಕಾಶ ಗಾಯಕವಾಡ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಉಳಾಗಡ್ಡೆ ಸೇರಿದಂತೆ ಅಂಗಣವಾಡಿ, ಆಶಾ ಕಾರ್ಯಕರ್ತೆಯರು, ಪಪಂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.