ಲೋಕಸಭೆಗೆ ಸ್ಪರ್ಧಿಸಲು ಪ್ರಭಾಕರ ಕೋರೆ ಸಜ್ಜು
Team Udayavani, Sep 29, 2018, 6:35 AM IST
ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ತಾವು ಸಿದ್ಧವಿರುವುದಾಗಿ ರಾಜ್ಯಸಭೆ ಸದಸ್ಯ ಡಾ| ಪ್ರಭಾಕರ ಕೋರೆ ತಿಳಿಸಿದರು.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಕುಟುಂಬದ ಒಬ್ಬರು ಬಿಜೆಪಿಯಿಂದ ಲೋಕಸಭೆಗೆ ಸ್ಪರ್ಧಿಸುವ ಇಚ್ಛೆ ಹೊಂದಿದ್ದು, ತಮ್ಮ ಪುತ್ರ ಕಣಕ್ಕಿಳಿಯಲು ಬಯಸಿದರೆ ಅವರಿಗೆ ಅವಕಾಶ ನೀಡಲಾಗುವುದು.
ಇಲ್ಲದಿದ್ದರೆ ತಾವೇ ಸ್ಪರ್ಧಿಸಬಯಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಟಿಕೆಟ್ ನೀಡಲು ಪಕ್ಷದ ವರಿಷ್ಠರಿಗೆ ಮನವಿ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.