ವೈಜ್ಞಾನಿಕ ಕೃಷಿಯತ್ತ ರೈತರು ಮುಂದಾಗಬೇಕು :ಡಾ.ಶಂಕರ ಗೋಯಂಕಾ

ಡ್ರೋನ್ ನಿಂದ ಔಷಧಿ ಸಿಂಪರಣೆ

Team Udayavani, Dec 20, 2022, 4:13 PM IST

ವೈಜ್ಞಾನಿಕ ಕೃಷಿಯತ್ತ ರೈತರು ಮುಂದಾಗಬೇಕು :ಡಾ.ಶಂಕರ ಗೋಯಂಕಾ

ಚಿಕ್ಕೋಡಿ: ರೈತರು ಬೆಳೆದ ಬೆಳೆಗಳಿಗೆ ಡ್ರೋನ್ ಮೂಲಕ ಕೀಟನಾಶಕ ಸಿಂಪರಣೆ ಮಾಡುವ ಮೂಲಕ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಡ್ರೋನ್ ನಿಂದ ಕೀಟನಾಶಕ ಸಿಂಪರಣೆಯಿಂದ ಇಳುವರಿ ಹೆಚ್ಚುವರಿಯೊಂದಿಗೆ ಭೂಮಿಯ ಫಲವತ್ತತೆ ಹಾಗೂ ಪರಿಸರವನ್ನು ಕಾಪಾಡಿದಂತಾಗುತ್ತದೆ ಎಂದು ರಾಷ್ಟೀಯ ಸ್ಕೀಲ್ ಡೆವಲಪಮೆಂಟ್ ಕಾರ್ಪೋರೇಷನ್ ಅಂತರರಾಷ್ಟ್ರೀಯ ಸಲಹೆಗಾರ ಡಾ. ಶಂಕರ ಗೋಯೆಂಕಾ ಹೇಳಿದರು.

ತಾಲೂಕಿನ ಶಿರಗಾಂವವಾಡಿ ಗ್ರಾಮದಲ್ಲಿ ಕೃಷಿಕ ಚಂದ್ರಕಾಂತ ಭೋಜೆಪಾಟೀಲ ಅವರ ತೋಟದಲ್ಲಿ ಫರೀದಾಬಾದ್‌ನ ವಾವ್ ಗೋ ಗ್ರೀನ್ ಕೃಷಿ ವಿಮಾನ ಡ್ರೋನ್ ಕಂಪನಿಯು ಆರಂಭಿಸಿರುವ ಡ್ರೋನ್ ಚಾಲನೆ, ದುರಸ್ತಿ ತರಬೇತಿ ಮತ್ತು ಸಿಂಪರಣೆ ಸೇವೆಯ ಕೇಂದ್ರದಲ್ಲಿ ಕೃಷಿಕರಿಗೆ ಡ್ರೋನ್ ಮೂಲಕ ಬೆಳೆಗಳಿಗೆ ಔಷಧಿ ಸಿಂಪರಣೆ ಪ್ರಾತ್ಯಕ್ಷಿಕೆ ನೀಡಿ ಅವರು ಮಾತನಾಡಿದರು.

ನಿರುದ್ಯೋಗಿ ಯುವಕರಿಗೆ ಕೇಂದ್ರದಲ್ಲಿ ಡ್ರೋನ್ ಬಳಕೆ ಕುರಿತು ಉಚಿತ ವಸತಿಯುಕ್ತ ತರಬೇತಿ ನೀಡಲಾಗುವುದು. ತರಬೇತುಗೊಂಡ ಯುವಕರಿಗೆ ಉದ್ಯೋಗವನ್ನೂ ನೀಡಲಾಗುವುದು ಎಂದರು.

ಸಾಂಪ್ರದಾಯಿಕ ಪದ್ದತಿಯಿಂದ ಬೆಳೆಗಳಿಗೆ ಔಷಧಿ ಸಿಂಪರಣೆ ಮಾಡಿದರೆ ಎಕರೆಯೊಂದಕ್ಕೆ ಸುಮಾರು 200 ಲೀ.ನೀರು ಬೇಕಾಗುತ್ತದೆ. ಆದರೆ, ಡ್ರೋನ್ ಮೂಲಕ ಕೇವಲ 10 ಲೀ.ನಲ್ಲಿ ಔಷಧಿ ಬೆರೆಸಿ ಇಂಚಿಂಚೂ ಬಿಡದಂತೆ ಔಷಧಿ ಸಿಂಪರಣೆ ಮಾಡಬಹುದಾಗಿದೆ. ಇದರಿಂದ ಬೆಳೆಯ ಪ್ರತಿ ಎಲೆಗೂ ಔಷಧಿ ತಗಲುತ್ತದೆ. ಭೂಮಿಗೆ ಔಷಧಿ ತಾಗುವುದಿಲ್ಲ. ಇದರಿಂದ ಭೂಮಿಯ ಫಲವತ್ತತೆಯೂ ಹಾಳಾಗುವುದಿಲ್ಲ. ಇದರಿಂದಾಗಿ ಶೇ.8 ರಿಂದ 112 ಬೆಳೆ ಇಳುವರಿ ಹೆಚ್ಚುತ್ತದೆ ಎಂದು ಶಂಕರ ಗೋಯೆಂಕಾ ಹೇಳಿದರು.

ಕೃಷಿಕ ಚಂದ್ರಕಾಂತ ಭೋಜೆಪಾಟೀಲ ಮತ್ತು ವಾವ್ ಗೋ ಗ್ರೀನ್ ಕೃಷಿ ವಿಮಾನ ಡ್ರೋನ್ ಕಂಪೆನಿ ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಚ್ಚಿ ಬೀಳಿಸುವ ಘಟನೆ: ತಂದೆಗೆ ಥಳಿಸಿ ಮಗಳನ್ನು ಅಪಹರಿಸಿದ ನಾಲ್ವರ ತಂಡ

ಟಾಪ್ ನ್ಯೂಸ್

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.