ಮಹಿಳಾ ಸೇನಾ ಭರ್ತಿ ರ್ಯಾಲಿಗೆ ಚಾಲನೆ
Team Udayavani, Aug 2, 2019, 5:44 AM IST
ಬೆಳಗಾವಿ: ದೇಶದ ಮೊದಲ ಮಹಿಳಾ ಮಿಲಿಟರಿ ಪೊಲೀಸ್ ಭರ್ತಿ ರ್ಯಾಲಿ ಗುರುವಾರದಿಂದ ನಗರದ ಮರಾಠಾ ಲಘು ಪದಾತಿದಳ(ಎಂಎಲ್ಐಆರ್ಸಿ) ಕೇಂದ್ರದಲ್ಲಿರುವ ಶಿವಾಜಿ ಕ್ರೀಡಾಂಗಣದಲ್ಲಿ ಆರಂಭ ಗೊಂಡಿತು. ಸತತ ನಾಲ್ಕೈದು ದಿನಗಳಿಂದ ಸುರಿ ಯುತ್ತಿರುವ ಧಾರಾಕಾರ ಮಳೆ ಗುರುವಾರ ತುಸು ಕಡಿಮೆ ಆಗಿತ್ತು. ಆದರೂ ಜಿಟಿಜಿಟಿ, ತುಂತುರು ಮಳೆ ಬೆಳಗ್ಗೆಯಿಂದ ಇತ್ತು. ಮಳೆಯನ್ನೂ ಲೆಕ್ಕಿಸದೇ ಅಭ್ಯರ್ಥಿ ಗಳು ಭರ್ತಿ ಆಗುವ ಉತ್ಸಾಹದಿಂದ ಮೈದಾನದಲ್ಲಿ ಓಡಿದರು.
ಮೊದಲ ದಿನ ಶಾರೀರಿಕ ಕಸರತ್ತುಗಳ ಪರೀಕ್ಷೆ ನಡೆದವು. ಓಟ, ಉದ್ದ ಜಿಗಿತ, ಎತ್ತರ ಜಿಗಿತ ಸೇರಿ ಇತರ ದೈಹಿಕ ಪರೀಕ್ಷೆಗಳಲ್ಲಿ ಯುವತಿಯರು ಪಾಲ್ಗೊಂಡಿದ್ದರು. ಅದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಮಿಲಿಟರಿ ಆಸ್ಪತ್ರೆಗೆ ಕಳುಹಿಸಲಾಯಿತು.
ಮೆಟ್ರಿಕ್ಯುಲೇಷನ್ ಮೆರಿಟ್ ಆಧಾರದ ಮೇಲೆ 3,000 ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಈ ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯ ಯುವತಿಯರು ಭಾಗವಹಿಸಿದ್ದರು.
ಕರ್ನಾಟಕ ಸೇರಿ ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಅಂಡಮಾನ್, ನಿಕೊಬಾರ್ ದ್ವೀಪ ಗಳು, ಪಾಂಡಿಚೇರಿ ರಾಜ್ಯದ ಲಕ್ಷದ್ವೀಪ ಹಾಗೂ ಮಾಹೆ ಜಿಲ್ಲೆಯ ಅಭ್ಯರ್ಥಿಗಳು ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಆ. 5ರವರೆಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್ಬಾಟ್!
Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.