ವಾಸ್ತುದೋಷದ ಕಾರಣ: ವಾಸ ಸ್ಥಳ ಬದಲಿಸಿದ ಸಿಎಂ!
Team Udayavani, Dec 9, 2018, 6:00 AM IST
ಬೆಳಗಾವಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಜ್ಯೋತಿಷ್ಯ, ವಾಸ್ತು ಲೆಕ್ಕಾಚಾರ ಬೆಳಗಾವಿಯ ಚಳಿಗಾಲ ಅಧಿವೇಶನಕ್ಕೂ ತಟ್ಟಿದೆ. ಸಿಎಂ ವಾಸ್ತವ್ಯಕ್ಕೆ ನಿಗದಿ ಮಾಡಿದ್ದ ಪ್ರವಾಸಿ ಮಂದಿರದ ವಾಸ್ತು ಸರಿ ಇಲ್ಲ ಎಂದು ವಿಟಿಯು ಗೆಸ್ಟ್‌ಹೌಸ್‌ಗೆ ಸ್ಥಳಾಂತರಗೊಂಡಿದೆ!
ಬೆಳಗಾವಿಯಲ್ಲಿ ಸಾಮಾನ್ಯವಾಗಿ ಈವರೆಗೆ ನಡೆದ ಅಧಿವೇಶನದ ವೇಳೆ ಎಲ್ಲ ಮುಖ್ಯಮಂತ್ರಿಗಳು ಪ್ರವಾಸಿ ಮಂದಿರದಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಆದರೆ ಈ ಬಾರಿ ದೋಸ್ತಿ ಸರ್ಕಾರದ ಸಿಎಂ ಕುಮಾರಸ್ವಾಮಿ ಅವರು ವಾಸ್ತುದೋಷ ಹಿನ್ನೆಲೆಯಲ್ಲಿ ಪ್ರವಾಸಿ ಮಂದಿರದಲ್ಲಿರಲು ನಿರಾಕರಿಸಿದ್ದು, ವಿಟಿಯು ಗೆಸ್ಟ್ ಹೌಸ್‌ನಲ್ಲಿ ಉಳಿದುಕೊಳ್ಳಲು ನಿರ್ಧರಿಸಿದ್ದಾರೆ.
ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಕುಮಾರಸ್ವಾಮಿ ದೇವಸ್ಥಾನಗಳ ಮೊರೆ ಹೋಗುತ್ತಿದ್ದಾರೆ. ಸರ್ಕಾರದ ಉಳಿವಿಗಾಗಿ ವಿವಿಧ ಹೋಮ-ಹವನ ಮಾಡಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಸಚಿವ ಎಚ್.ಡಿ. ರೇವಣ್ಣ ಅವರು ಕೂಡ ಜ್ಯೋತಿಷ್ಯ ಹಾಗೂ ವಾಸ್ತು ಪ್ರಕಾರವೇ ಹಲವು ಯೋಜನೆ, ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಈಗ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಲಿರುವ ಕುಮಾರಸ್ವಾಮಿ, ಅಲ್ಲೂ ವಾಸ್ತು ದೋಷವಿದೆ ಎಂಬ ಕಾರಣಕ್ಕಾಗಿ ಪ್ರವಾಸಿ ಮಂದಿರದಲ್ಲಿರಲು ನಿರಾಕರಿಸಿದ್ದಾರೆ.
ಬೆಳಗಾವಿ ನಗರದ ಹೊರವಲಯದಲ್ಲಿರುವ ಈ ಗೆಸ್ಟ್‌ಹೌಸ್, ಮುಖ್ಯಮಂತ್ರಿಗಳು ಸಂಚರಿಸುವಾಗ ಭಾರೀ ಸಂಚಾರ ದಟ್ಟಣೆ ಸೃಷ್ಟಿಸುವ ಸಾಧ್ಯತೆ ಇದೆ. ಟ್ರಾಫಿಕ್ ಪೊಲೀಸರಿಗೆ ಟ್ರಾಫಿಕ್ ನಿಯಂತ್ರಣ ಸವಾಲಾಗಿ ಪರಿಣಮಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.