ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಹೊತ್ತಿ ಉರಿದ ಮನೆ, ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ!
Team Udayavani, Oct 30, 2019, 9:31 AM IST
ಚಿಕ್ಕಮಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಮನೆಯೊಂದು ಹೊತ್ತಿ ಉರಿದಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಕೊಪ್ಪ ತಾಲೂಕಿನ ಅತ್ತಿಕೊಡಿಗೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದುರ್ಗಾಪರಮೇಶ್ವರಿ ದೇವಾಲಯದ ಅರ್ಚಕ ಪ್ರಸನ್ನ ಭಟ್ ಎಂಬುವರ ಮನೆ ಸುಟ್ಟು ಕರಕಲಾಗಿದ್ದು ಬಟ್ಟೆ, ಧವಸ- ಧಾನ್ಯ, ಯಂತ್ರಗಳು, ಹಣ, ಪಾತ್ರೆಗಳು ಸೇರಿದಂತೆ ಹಲವಾರು ವಸ್ತುಗಳು ಭಸ್ಮವಾಗಿದೆ.
ರಾತ್ರಿ ಪೊಜೆಗೆ ತೆರಳಿದ್ದಾಗ ಬೆಂಕಿ ತಗುಲಿದೆ ಎಂದು ತಿಳಿದುಬಂದಿದೆ.
ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.