ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಆತಂಕ: ಬಸವರಾಜ ಬೊಮ್ಮಾಯಿ

ಬಾಯಿಗೆ ಬಂದಂತೆ ಮಾತಾಡುವ ಸಚಿವರು; ಗೋ ಹತ್ಯೆ ಕಾಯ್ದೆ ತಿದ್ದುಪಡಿಗೆ ಮುಂದಾದರೆ ಕಾಂಗ್ರೆಸ್‌ಗೆ ಆಪತ್ತು

Team Udayavani, Jun 6, 2023, 7:55 AM IST

boರಾಜ್ಯದಲ್ಲಿ ತುರ್ತು ಪರಿಸ್ಥಿತಿ ಆತಂಕ: ಬಸವರಾಜ ಬೊಮ್ಮಾಯಿ

ಬೆಳಗಾವಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ಗೆ ಈಗಾ ಗಲೇ ಅಧಿಕಾರದ ಅಮಲು ಏರಿದೆ. ಪ್ರತಿ ಯೊಬ್ಬ ಸಚಿವರೂ ವಿವಾದಾತ್ಮಕ ಮತ್ತು ಜನವಿರೋಧಿ ಹೇಳಿಕೆ ನೀಡು ತ್ತಿದ್ದಾರೆ. ಇದನ್ನು ನೋಡಿದರೆ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ದಿನಗಳು ಬರುವ ಆತಂಕ ಕಾಣುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಒಬ್ಬ ಸಚಿವರು ಗೋಹತ್ಯೆ ನಿಷೇಧ ಕಾನೂನು ತಿದ್ದುಪಡಿ ಮಾಡುತ್ತೇವೆ ಎನ್ನುತ್ತಾರೆ. ಇನ್ನೊಬ್ಬ ಸಚಿವರು ಸರಕಾರದ ವಿರುದ್ಧ ಮಾತನಾ ಡಿದರೆ ಜೈಲಿಗೆ ಹಾಕುತ್ತಾರೆಂದು ಬೆದರಿಸುತ್ತಾರೆ. ಜನರ ವಾಕ್‌ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಪಶುಸಂಗೋಪನೆ ಸಚಿವರು ಗೋ ಹತ್ಯೆ ಕಾಯ್ದೆ ತಿದ್ದುಪಡಿ ಮಾಡುತ್ತೇವೆಂದು ಹೇಳಿದ್ದಾರೆ. ಇದಕ್ಕೆ ಕೆಲವು ಸಚಿವರು ದನಿಗೂಡಿಸಿದ್ದಾರೆ. ಗೋಹತ್ಯೆ ಕಾಯ್ದೆ ನಾವು ಜಾರಿ ಮಾಡಿದ್ದಲ್ಲ. 1960ರ ಅವಧಿಯಲ್ಲೇ ಇದು ಜಾರಿಗೆ ಬಂದಿದೆ. ನಾವು ಗೋ ಹತ್ಯೆ ಮಾಡಿದರೆ ಅದಕ್ಕೆ ಕಠಿನ ಶಿಕ್ಷೆ ಕಾಯ್ದೆ ಜಾರಿ ಮಾಡಿದ್ದೇವೆ. ಒಂದು ವೇಳೆ ಕಾಂಗ್ರೆಸ್‌ ಸರಕಾರ ಗೋ ಹತ್ಯೆ ಕಾಯ್ದೆ ತಿದ್ದುಪಡಿ ಮಾಡಲು ಮುಂದಾದರೆ ಖಂಡಿತ ಅದಕ್ಕೆ ಆಪತ್ತು ಕಾದಿದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಅಭಿವೃದ್ಧಿ ಮಾಡಲು ಜನರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ನಾವು ವಿಪಕ್ಷವಾಗಿ ಸುಮ್ಮನೆ ಕುಳಿತುಕೊಳ್ಳು ವುದಿಲ್ಲ. ಯಾರನ್ನು ಜೈಲಿಗೆ ಹಾಕುತ್ತೀರಿ ಹಾಕಲಿ. ನಿಮ್ಮ ನೀತಿಯಿಂದ ಜನ ತಿರುಗಿ ಬಿದ್ದರೆ ಯಾವ ಜೈಲುಗಳು ಸಾಕಾಗುವುದಿಲ್ಲ. ಚಾಬೂಕಿನಿಂದ ಹೊಡೆಯಲು ಇದು ಇಸ್ಲಾಂ ರಾಷ್ಟ್ರವೂ ಅಲ್ಲ. ತುರ್ತು ಪರಿಸ್ಥಿತಿ ತರುವ ಪ್ರಯತ್ನಕ್ಕೆ ಪ್ರಜಾಪ್ರಭುತ್ವದಲ್ಲಿ ಜನರ ಶಕ್ತಿ ದೊಡ್ಡದಿದೆ ಎಂದರು.

ವಿದ್ಯುತ್‌ ಕ್ಷೇತ್ರಕ್ಕೆ ಹೊರೆ
ವಿದ್ಯುತ್‌ ಕ್ಷೇತ್ರ ಆರ್ಥಿಕವಾಗಿ ಬಹಳ ಸಂಕಷ್ಟದಲ್ಲಿದೆ. ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಆಗ ಎಲ್ಲ ವಿದ್ಯುತ್‌ ನಿಗಮಗಳ ಮೇಲೆ ದೊಡ್ಡ ಆರ್ಥಿಕ ಹೊರೆ ಹಾಕಿತ್ತು. ಇದು ಸಿಎಂ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ ಎಂದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.