ಗ್ರಾಮೀಣ ಕ್ರೀಡೆ ಪ್ರೋತ್ಸಾಹಿಸಿ 

Team Udayavani, Jul 7, 2021, 9:55 AM IST

ಗ್ರಾಮೀಣ ಕ್ರೀಡೆ ಪ್ರೋತ್ಸಾಹಿಸಿ 

ಗೋಕಾಕ: ದೈಹಿಕವಾಗಿ ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೆ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು  ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್‌ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಮಂಗಳವಾರ ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ ನಾವು ಕುಸ್ತಿ ಆಟವನ್ನು ನೋಡುವಂತಾಗಿದೆ ಎಂದು ಹೇಳಿದರು.

ಗ್ರಾಮೀಣ ಕ್ರೀಡೆಗಳನ್ನು ಬೆಳೆಸಬೇಕಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡಲಾಗುವುದು.ಭಾರತೀಯ ಇತಿಹಾಸ ಮತ್ತು ಸಂಸ್ಕೃತಿವೈಭವೀಕರಿಸಲು ಕುಸ್ತಿ, ಕಬಡ್ಡಿಯಂತಹದೇಶಿ ಆಟಗಳನ್ನು ಪೊÅàತ್ಸಾಹಿಸಬೇಕಾಗಿದೆ.ಈ ನಿಟ್ಟಿನಲ್ಲಿ ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಿಸಲು 15 ಲಕ್ಷ ರೂ.ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಕೊರೋನಾ ನಿರ್ಲಕ್ಷಿಸಬೇಡಿ: ಅನ್‌ಲಾಕ್‌ ನಂತರ ಸಾರ್ವಜನಿಕರು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿಪಾಲಿಸುತ್ತಿಲ್ಲ. ಕೊರೊನಾ ನಿಯಮಗಳನ್ನುಕಟ್ಟುನಿಟ್ಟಾಗಿ ಪಾಲಿಸಬೇಕು. ಈಗಾಗಲೇಕೊರೊನಾ ಬಗ್ಗೆ ಎಲ್ಲೆಡೆ ಜಾಗೃತಿಮೂಡಿಸಲಾಗುತ್ತಿದ್ದು, ಕೋವಿಡ್‌ ಲಸಿಕೆಹಾಕಿಸಿಕೊಳ್ಳಬೇಕು. ಇದರಿಂದ ನಿಮ್ಮ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದು ಹೇಳಿದರು.

ಗುದ್ದಲಿಪೂಜೆ: ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 15 ಲಕ್ಷ ರೂ. ವೆಚ್ಚದ ಗರಡಿ ಮನೆ ನಿರ್ಮಾಣ,ಮುತ್ತೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣ ಮತ್ತು ಮೋಟ್‌ ಬಸಪ್ಪ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಗುದ್ದಲಿ ಪೂಜೆ ನೆರವೇರಿಸಿದರು.

ಜಿಪಂ ಮಾಜಿ ಸದಸ್ಯ ಡಾ. ರಾಜೇಂದ್ರಸಣ್ಣಕ್ಕಿ, ಉದಗಟ್ಟಿ ಗ್ರಾಪಂ ಅಧ್ಯಕ್ಷಪಾಂಡುರಂಗ ದೊಡಮನಿ, ತಾಪಂ ಮಾಜಿಸದಸ್ಯ ನಾಗಪ್ಪ ಮಂಗಿ, ಮುಖಂಡರಾದಮುತ್ತೇನಗೌಡ ಪಾಟೀಲ, ಮುದಕಪ್ಪತಳವಾರ, ಬಾಳಪ್ಪ ಕಲ್ಲೋಳಿ, ಮುತ್ತೆಪ್ಪ ಆಡಿನ,ಬಸಪ್ಪ ಶೀಗಿಹಳ್ಳಿ, ಯಲ್ಲಪ್ಪಸ್ವಾಮಿ ವಡೇರ,ರಾಮಚಂದ್ರ ಪತ್ತಾರ, ಕಾಮಪ್ಪ ಚಿಗಡೊಳ್ಳಿ ಮುಂತಾದವರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.