ಇಂಗ್ಲಿಷ್ ನಾಮಫಲಕ ತೆರವು ಕಾರ್ಯಾಚರಣೆ
Team Udayavani, Nov 1, 2019, 2:00 PM IST
ಚಿಕ್ಕೋಡಿ: ನಗರದ ವಿವಿಧೆಡೆಗಳಲ್ಲಿ ಇಂಗ್ಲಿಷ್ ನಾಮಫಲಕಗಳನ್ನು ಪುರಸಭೆ ಅಧಿಕಾರಿಗಳು ಗುರುವಾರ ತೆರವುಗೊಳಿಸಿದರು. ಅಂಗಡಿ ಮತ್ತು ಸರ್ಕಾರಿ ಕಚೇರಿ ಮುಂದೆ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕೆಂಬ ಸರ್ಕಾರದ ದಿಟ್ಟ ನಿರ್ಧಾರದಿಂದ ಪುರಸಭೆ ಅಧಿಕಾರಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ.
ಪುರಸಭೆ ಅಧಿಕಾರಿಗಳು ಈ ಬಗ್ಗೆ ಒಂದು ವಾರದ ಹಿಂದೆ ಅಂಗಡಿ ಮಾಲಿಕರಿಗೆ ನೋಟಿಸ್ ಜಾರಿ ಮಾಡಿದ್ದರು. ಇದರಿಂದ ಕೆಲವರು ಕನ್ನಡ ಭಾಷೆಯ ನಾಮಫಲಕಗಳನ್ನು ಹಾಕಿದ್ದಾರೆ. ಕೆಲವರು ಹಾಕದೇ ಇರುವ ಕಾರಣಕ್ಕೆ ಪುರಸಭೆ ಅಧಿಕಾರಿಗಳು ನಗರದ 10 ರಿಂದ 12 ಕಡೆಗಳಲ್ಲಿ ದಾಳಿ ನಡೆಸಿ ಇಂಗ್ಲಿಷ್ ನಾಮಫಲಕ ತೆರವುಗೊಳಿಸಿದರು.
ಮುಖ್ಯಾ ಧಿಕಾರಿ ಡಾ. ಸುಂದರ ರೋಗಿ, ಆರೋಗ್ಯ ನಿರೀಕ್ಷಕ ಪಿ.ಕೆ.ಜಮಖಂಡಿ ಸೇರಿದಂತೆ ಸಿಬ್ಬಂದಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.