![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 27, 2024, 3:06 PM IST
ಬೆಳಗಾವಿ: ಲೋಕಸಭಾ ಚುನಾವಣೆಯ ಸೋಲಿನಿಂದ ಯಾರೂ ಧೈರ್ಯಗೆಡುವ ಅಗತ್ಯ ಇಲ್ಲ ಎಂದು ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಹಲಗಾದ ಸುವರ್ಣ ಗಾರ್ಡನ್ ಕಾರ್ಯಾಲಯದಲ್ಲಿ ಹಲಗಾ ಮತ್ತು ಹಿರೇಬಾಗೇವಾಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದರು.
ಸೂರ್ಯನಿಗೂ ಗ್ರಹಣ ಹಿಡಿಯುತ್ತದೆ. ಅದು ತಾತ್ಕಾಲಿಕ ಅಷ್ಟೇ. ಸಂಘಟನೆ ಮತ್ತು ಹೋರಾಟ ನಿರಂತರವಾಗಿರಲಿದೆ. ಅದರ ಮೂಲಕ ನಮ್ಮ ಶಕ್ತಿಯನ್ನು ಮರಳಿ ಪಡೆದುಕೊಳ್ಳೋಣ ಎಂದು ಕರೆ ನೀಡಿದರು.
ಯಾರಿಗೂ ಹಿಂಜರಿಕೆ ಬೇಡ. ನಾವು ಯಾರಿಗೂ ಮೋಸ ಮಾಡಿಲ್ಲ. ಯಾರ ಆಸ್ತಿ ಕಬಳಿಸಿಲ್ಲ, ಎಲ್ಲರ ಕೆಲಸ ಮಾಡಿಕೊಟ್ಟಿದ್ದೇನೆ. ಎಲ್ಲ ಊರಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಕ್ಷೇತ್ರದ ಜನರನ್ನು ಹೃದಯದಿಂದ ಪ್ರೀತಿಸಿದ್ದೇನೆ. ಹಾಗಾಗಿ ಇಂತಹ ಸೋಲಿನಿಂದ ಎದೆಗುಂದುವುದಿಲ್ಲ. ಪ್ರತಿ ದಿನ ಸಂಘಟನೆಯಲ್ಲಿ ತೊಡಗಿಕೊಳ್ಳಿ ಎಂದರು.
ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧರಾಗಬೇಕು ಎಂದು ಹೆಬ್ಬಾಳ್ಕರ್ ಕರೆ ನೀಡಿದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.