ಗ್ರಾಮೀಣ ಕಲಾವಿದರಿಗೆ ಸೌಲಭ್ಯ ಕಲ್ಪಿಸಿ
Team Udayavani, Oct 21, 2019, 1:27 PM IST
ಉಗಾರ ಬಿಕೆ: ಗ್ರಾಮೀಣ ಕಲಾವಿದರಿಗೆ ಗ್ರಾಪಂ ಮಟ್ಟದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಜಾನಪದ ಕಲಾವಿದರು ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಗ್ರಾಮೀಣ ಕಲಾವಿದರು ಮಾತನಾಡಿ, ಗ್ರಾಮೀಣ ಕಲಾವಿದರಿಗೆ ನೀಡುತ್ತಿರುವ 1500 ರೂ. ಯಾವುದಕ್ಕೂ ಸಾಲುತ್ತಿಲ್ಲ. ಇದರಿಂದ ಕಲಾವಿದರು ಜೀವನ ಸಾಗಿಸುವುದೇ ದುಸ್ತರವಾಗಿದೆ. ಅನೇಕ ಕಲಾವಿದರೂ ಮುಪ್ಪಿನಾವಸ್ಥೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದು, ಉಚಿತ ವೈದ್ಯಕೀಯ ಸೌಲಭ್ಯ ದೊರೆತ್ತಿಲ್ಲ ಎಂದು ಆರೋಪಿಸಿದರು. ಶೀಘ್ರವೇ ಗ್ರಾಪಂ ಮಟ್ಟದಲ್ಲಿ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಬೇಕು ಎಂದರು.
ಈ ವೇಳೆ ಡಾ. ಕಾಡಯ್ಯ ಸ್ವಾಮೀಜಿ, ಬಂಡು ಕುಂಬಾರ, ಸುರೇಶ ಕೋಳಿ, ಡಿ.ಎಸ್. ಚಾಳೇಕರ, ಪರಶುರಾಮ ಶಿರದವಾಡೆ, ಮಧುಕರ ಬಡಿಗೇರ, ಸುಕುಮಾರ ಅರವಾಡೆ, ಗಂಗಣ್ಣ ಕುಂಬಾರ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.