ಗ್ರಾಪಂ ಎದುರು ಮನೆ ಸಿಗದ ಸಂತ್ರಸ್ತೆ ಕುಟುಂಬ ವಾಸ್ತವ್ಯ

ಮನೆ ಕುಸಿದು ವರ್ಷವಾದ್ರೂ ಸಿಗದ ನೆರೆ ಪರಿಹಾರ

Team Udayavani, Nov 21, 2020, 5:12 PM IST

ಗ್ರಾಪಂ ಎದುರು ಮನೆ ಸಿಗದ ಸಂತ್ರಸ್ತೆ ಕುಟುಂಬ ವಾಸ್ತವ್ಯ

ಬೈಲಹೊಂಗಲ: ತಾಲೂಕಿನ ಮೇಕಲಮರಡಿ ಗ್ರಾ.ಪಂ ಎದುರು ನಾಗವ್ವ ಬಾಲಕೃಷ್ಣ ಪೂಜೇರಿ ಕುಟುಂಬ ಎತ್ತು, ಚಕ್ಕಡಿಯೊಂದಿಗೆ ವಾಸ್ತವ್ಯ ಹೂಡಿದೆ.

ಬೈಲಹೊಂಗಲ: 2019ರ ಭೀಕರ ಪ್ರವಾಹದ ಸಂದರ್ಭದಲ್ಲಿ ಮನೆ ಕಳೆದುಕೊಂಡು ನಿರಾಶ್ರಿತರಾದ ಮೇಕಲಮರಡಿ ಗ್ರಾಮದ ಕುಟುಂಬವೊಂದು ಮನೆ ನಿರ್ಮಿಸಿಕೊಡುವವರೆಗೆ ಗ್ರಾಪಂ ಎದುರು ಎತ್ತು, ಚಕ್ಕಡಿಯೊಂದಿಗೆ ವಾಸ್ತವ್ಯ ಹೂಡಿದ್ದು, ಅಲ್ಲಿಯೇ ಅಡುಗೆ ಕೂಡ ಮಾಡುತ್ತಿದೆ.

ಮೇಕಲಮರಡಿ ಗ್ರಾಮದ ನಾಗವ್ವ ಬಾಲಕೃಷ್ಣ ಪೂಜೇರಿ ಕುಟುಂಬ ಮೇಕಲಮರಡಿ ಗ್ರಾಪಂ ಎದುರು ಬದುಕು ಸಾಗಿಸುತ್ತಿದೆ. 2019ರಲ್ಲಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಇವರ ಮನೆಸಂಪೂರ್ಣವಾಗಿ ಬಿದ್ದಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಟ್ಟಡ ಕುಸಿದಿದ್ದರಿಂದ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯಗಳಾಗಿರಲಿಲ್ಲ. ಸಾಕಷ್ಟು ಬಾರಿ ಗ್ರಾ.ಪಂ, ತಾ.ಪಂ, ಜಿ.ಪಂ, ಜಿಲ್ಲಾ ಧಿಕಾರಿವರೆಗೆ ತಿಳಿಸಿದರೂ ಪರಿಹಾರ ಸಿಗದ ಕಾರಣ ಇದೀಗ ಗ್ರಾ.ಪಂ ಮುಂದೆ ಠಿಕಾಣಿ ಹೂಡಿದೆ.

ನಾಗವ್ವ ಪೂಜೇರಿ ಪತಿ ಅಂಗವಿಕಲನಾಗಿದ್ದು,ಮನೆ ಬಿದ್ದಾಗ ಮಗಳು ಬಾಣಂತಿಯಾಗಿದ್ದಳು. ಕೆಲಕಾಲ ಸಮುದಾಯ ಭವನದಲ್ಲಿ ಜೀವನ ಸಾಗಿಸಿದ ಕುಟುಂಬಕ್ಕೆ ಒಂದು ವರ್ಷ ಕಳೆದರೂಪರಿಹಾರ ಹಣ ಸಿಕ್ಕಿಲ್ಲ. ಮನೆ ಬಾಡಿಗೆ ಮಾಡಿದರೂಅದಕ್ಕೆ ಸರಕಾರದಿಂದ ಹಣ ನೀಡಿಲ್ಲ. ತಂದೆ, ತಾಯಿ, ತಂಗಿ, ಮಾವನೊಂದಿಗೆ ವಾಸವಿದ್ದೇನೆ. ಇದೀಗ ಪರಿಹಾರ ಸಿಗುವವರೆಗೆ ಗ್ರಾ.ಪಂ ಬಿಟ್ಟು ಕದಲುವದಿಲ್ಲ ಎಂದು ನಾಗವ್ವ ಪಟ್ಟು ಹಿಡಿದಿದ್ದಾಳೆ.

ಕಳೆದ ಬಾರಿ ಮಳೆಯಿಂದ ಮನೆ ಕಳೆದುಕೊಂಡು ನಿರ್ಗತಿಕರಾದ ಮಹಿಳೆ ಕುಟುಂಬದಲ್ಲಿ ಮಹಿಳೆ ಪತಿ ಅಂಗವಿಕಲನಿರುವುದರಿಂದ ಮಾನವೀಯತೆ ದೃಷ್ಟಿಯಿಂದ ಮನೆ ಕಟ್ಟಿಸಿಕೊಡಲು ಜಿಲ್ಲಾಧಿಕಾರಿಗಳ ಗಮನಕ್ಕೆ ವಿಷಯ ತರಲಾಗಿದೆ. ಡಾ| ದೊಡ್ಡಪ್ಪ ಹೂಗಾರ, ತಹಶೀಲ್ದಾರ್‌, ಬೈಲಹೊಂಗಲ

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.