ಪ್ರವಾಹದಲ್ಲಿ ಕೊಚ್ಚಿ ಹೋದ ಬೆಳೆ: ರೈತ ಆತ್ಮಹತ್ಯೆ

Team Udayavani, Oct 1, 2019, 1:32 PM IST

rait

ಬೆಳಗಾವಿ: ಜಿಲ್ಲೆಯಲ್ಲಿ ಅಪ್ಪಳಿಸಿದ ಭೀಕರ ಪ್ರವಾಹದಿಂದ ಬೆಳೆ ಹಾನಿ ಆಗಿದ್ದಕ್ಕೆ ಮನ ನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ.

ಅಂಬೇವಾಡಿ ಗ್ರಾಮದ ಮಾರುತಿ ನಾರಾಯಣ ರಾಕ್ಷೆ(60) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಲದಲ್ಲಿ ಭತ್ತ ಹಾಗೂ ಆಲೂಗಡ್ಡೆ ಬೆಳೆದಿದ್ದನು. ಕಳೆದ ಎರಡು ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಮಲಪ್ರಭೆ ನದಿಯಲ್ಲಿ ನೆರೆ ಬಂದಿತ್ತು. ಹೀಗಾಗಿ ಬೆಳೆದ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಸರ್ಕಾರದಿಂದ ಬೆಳೆ ಪರಿಹಾರವೂ ಇಲ್ಲ, ಬೆಳೆಯೂ ಸಿಕ್ಕಿಲ್ಲ ಎಂದು ರೈತ ಮಾರುತಿ ನೊಂದುಕೊಂಡಿದ್ದನು.

ಕಳೆದ ಒಂದು ವಾರದಿಂದ ಮಾನಸಿಕವಾಗಿ ನೊಂದುಕೊಂಡಿದ್ದ ರೈತ ಮಾರುತಿ ಸೋಮವಾರ ವಿಷ ಸೇವಿಸಿದ್ದನು. ಕೂಡಲೇ ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮಂಗಳವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

13

Belagavi: ಗಾಂಧಿ‌ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.