ತಾಪಂ ಸಭಾಭವನದಲ್ಲಿ ನಾಳೆ ರೈತ ದಿನಾಚರಣೆ


Team Udayavani, Dec 22, 2019, 12:11 PM IST

bg-tdy-3

ರಾಮದುರ್ಗ: ಪಟ್ಟಣದ ತಾಪಂ ಸಭಾಭವನದಲ್ಲಿ ತಾಲೂಕು ಕೃಷಿಕ ಸಮಾಜ, ಕೃಷಿ ಇಲಾಖೆಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಆಶ್ರಯದಲ್ಲಿ ಡಿ.23ರಂದು ಬೆಳಗ್ಗೆ ರಾಷ್ಟ್ರೀಯ ರೈತ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿಕ ಸಮಾಜದ ಅಧ್ಯಕ್ಷ ವೈ.ಎಚ್‌. ಪಾಟೀಲ ಹೇಳಿದರು.

ಪಟ್ಟಣದ ಪ್ರಸ್‌ಕ್ಲಬ್‌ನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ| ಚೌಧರಿ ಚರಣ್‌ಸಿಂಗ್‌ ಅವರ ಸವಿನೆನಪಿಗಾಗಿ ಕೇಂದ್ರ ಸರಕಾರ ದೇಶಾದ್ಯಂತ ಡಿ.23ರಂದು ರೈತ ದಿನ ಆಚರಿಸುತ್ತಿದೆ. ಅವರು ಸಂಸದ, ಮಾಜಿ ಪ್ರಧಾನಿ, ರೈತ ನಾಯಕರಾಗಿ ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು ಎಂದು ಸ್ಮರಿಸಿದರು.

ಮುಳ್ಳೂರಿನ ಶ್ರೀ ಚಂದ್ರಶೇಖರ ಶಿವಚಾರ್ಯರು ಸಾನ್ನಿಧ್ಯ ವಹಿಸುವರು. ಶಾಸಕ ಮಹಾದೇವಪ್ಪ ಯಾದವಾಡ ಅಧ್ಯಕ್ಷತೆ ವಹಿಸುವರು. ತಾಪಂ ಅಧ್ಯಕ್ಷೆ ಶಕುಂತಲಾ ವಡ್ಡರ, ಜಿಪಂ ಸದಸ್ಯರಾದ ರೇಣಪ್ಪ ಸೋಮಗೊಂಡ, ಜಹೂರ ಹಾಜಿ, ರಮೇಶ ದೇಶಪಾಂಡೆ, ಮಾರುತಿ ತುಪ್ಪದ, ಕೃಷ್ಣಾ ಲಮಾಣಿ, ಶಿವಕ್ಕ ಬೆಳವಡಿ, ಕಾರ್ಮಿಕ ಮುಖಂಡ ವಿ.ಪಿ. ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದರು.

ಉಪನ್ಯಾಸಕರಾಗಿ ಕೃಷಿ ಪಂಡಿತ ಪ್ರಶಸ್ತಿ ಪಡೆದ ಸಣ್ಣಯಮನಪ್ಪ ರಾಜಾಪೂರೆ ಮತ್ತು ಶಿವಾನಂದ ಈರಯ್ಯ ಮಠಪತಿ ಹಾಗೂ ಕೆ.ವಿ.ಕೆ ಮತ್ತಿಕೊಪ್ಪ, ತೋಟಗಾರಿಕಾ ವಿಭಾಗದ ವಿಜ್ಞಾನಿ ಪ್ರವೀಣ ಯಡಹಳ್ಳಿ ಉಪನ್ಯಾಸ ನೀಡುವರು ಎಂದು ತಿಳಿಸಿದ ಅವರು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ಎಸ್‌.ಎಫ್‌. ಬೆಳವಟಗಿ, ಕೃಷಿಕ ಸಮಾಜದ ಕಾರ್ಯದರ್ಶಿ ಆರ್‌.ಎಚ್‌. ತೋಳಗಟ್ಟಿ, ಬಿ.ಎನ್‌.ದಳವಾಯಿ, ಕೃಷಿ ಇಲಾಖೆ ತಾಂತ್ರಿಕ ವ್ಯವಸ್ಥಾಪಕ ಗೋವಿಂದರೆಡ್ಡಿ ಜಾಯನ್ನವರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.