ರೈತರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿಲ್ಲ: ಸತೀಶ
Team Udayavani, Jan 28, 2021, 2:49 PM IST
ಗೋಕಾಕ:ದೆಹಲಿಯ ಕೆಂಪುಕೋಟೆ ಮೇಲೆ ರೈತ ಸಂಘಟನೆಗಳವರು ತಮ್ಮ ಧ್ವಜ ಹಾರಿಸಿದ್ದಾರೆ ಹೊರತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿಲ್ಲ. ರೈತರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆಂಬ ಪ್ರಶ್ನೆಯೇ ಬರುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಬುಧವಾರ ನಗರದ ಹಿಲ್ ಗಾರ್ಡನ್ ಆವರಣದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆಯಿಂದ ಯಮಕನಮರಡಿ ಕ್ಷೇತ್ರದ 15 ವಿಕಲಚೇತನ ಫಲಾನುಭವಿಗಳಿಗೆನೀಡಲಾದ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿದ ಅವರು, ರಾಜ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ ರೈತರ ನೋವನ್ನು ಅರಿತು ಜವಾಬ್ದಾರಿಯಿಂದ ಮಾತನಾಡಬೇಕು. ಜವಾಬ್ದಾರಿಯುತ ಸ್ಥಾನದಲ್ಲಿರುವ ಕೃಷಿ ಸಚಿವರು ಹಾದಿ ಬೀದಿಯಲ್ಲಿ ಜನಸಮಾನ್ಯರು ಮಾತನಾಡುವ ಹಾಗೆ ಮಾತನಾಡುವುದು ಸರಿಯಲ್ಲ. ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳ ಹಿಂಪಡೆಯುವಂತೆ ಹೋರಾಟ ನಡೆಸುವುದು ರೈತರ ಹಕ್ಕಾಗಿದೆ. ರೈತರ ಹೋರಾಟ ಪಕ್ಷಾತೀತ. ಇದರ ಬಗ್ಗೆ ಯಾರೂ ಹಗುರವಾಗಿ ಮಾತನಾಡಬಾರದು. ಪ್ರತಿಭಟನೆ ಹತ್ತಿಕ್ಕುವ ಕಾರ್ಯವನ್ನು ಮಾಡದೆ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ:ರೈಲಿಗಾಗಿ ಇಳಕಲ್ಲ ಜನ ಸಮಿತಿ ಮನವಿ
ಈ ಸಂದರ್ಭದಲ್ಲಿ ಹುದಲಿ ತಾ.ಪಂ ಸದಸ್ಯ ಅಜ್ಜಪ್ಪ ಮಳಗಲಿ, ಮುಖಂಡರಾದ ಅಡಿವೆಪ್ಪ ಮಾಳಗಿ, ಚನ್ನಬಸು ಪವಾಡಿ, ಕರೆಪ್ಪ ನಾಯಿಕ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.