ಎಂಎಸ್‌ಪಿ ದರ ಇಲ್ಲವೇ ಹೋರಾಟ

Team Udayavani, Feb 10, 2021, 4:54 PM IST

ಎಂಎಸ್‌ಪಿ ದರ ಇಲ್ಲವೇ ಹೋರಾಟ

ಸವದತ್ತಿ: ಸಕಾಲಕ್ಕೆ ಎಪಿಎಂಸಿಗಳನ್ನು ಆರಂಭಿಸಿ ಎಂಎಸ್‌ಪಿ ದರದಲ್ಲಿ ಕಡಲೆ ಹಾಗೂ ರೈತ ಬೆಳೆದ ಇತರೆ ಬೆಳೆ ಖರೀದಿಸಬೇಕು.. ಇಲ್ಲದಿದ್ದಲ್ಲಿ ತಹಶೀಲ್ದಾರ್‌ ಕಚೇರಿಗೆ ಬೀಗ ಹಾಕುವ ಮೂಲಕ ಅಹೋರಾತ್ರಿ ಧರಣಿ ನಡೆಸುತ್ತೇವೆಂದು ರೈತ ಸಂಘದ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ವಿ. ನಾಯಕ ಎಚ್ಚರಿಸಿದರು.

ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದಕಡಲೆ ಖರೀದಿ ಹಾಗೂ ಕೃಷಿ ಕಾಯ್ದೆ ಹಿಂಪಡೆಯುವಂತೆ ಪ್ರತಿಭಟಿಸಿ ಮನವಿ ಸಲ್ಲಿಸಿ ಅವರು ಮಾತನಾಡಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಈ ಮೂಲಕ ಸಂದೇಶ ರವಾನಿಸುತ್ತೇವೆ. ಚುನಾವಣಾ ಪ್ರಣಾಳಿಕೆಯಲ್ಲಿಬರೆದ ರೀತಿ ನಡೆದುಕೊಳ್ಳಿ. ಯಾವುದೇ ಪಕ್ಷಗಳಾಗಲಿ ರೈತರಿಗೆಸ್ಪಂದಿಸಿ. ವಿರೋಧಿ ನೀತಿ ಕೈ ಬಿಡಿ. ರೈತರಿಗೆ ಬೇಡವಾದ ಕಾಯ್ದೆ ಬಿಟ್ಟು ಉಪಯುಕ್ತವಾದವುಗಳನ್ನು ಮಾಡಿ. ಇಲ್ಲದಿದ್ದಲ್ಲಿ 14 ತಾಲೂಕಿನಲ್ಲಿ ದೊಡ್ಡ ಪ್ರಮಾಣದ ಹೋರಾಟನಡೆಸಲಾಗುವದು ಎಂದು ಎಚ್ಚರಿಕೆ ನೀಡಿದರು. ರೈತ ಮುಖಂಡ ಜೆ.ವಿ. ಅಗಡಿ ಮಾತನಾಡಿ, ಮೊದಲು ರಾಜ್ಯವಾರು ಚರ್ಚಿಸಿ, ಅಭಿಪ್ರಾಯ ಸಂಗ್ರಹಿಸದೇ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ. ಸಂಸತ್‌ನಲ್ಲಿ ಭಾಷಣ ಮಾಡಿದ ಮೋದಿ ಬೆಂಬಲ ಬೆಲೆ ಎಲ್ಲಿದೆ? ಎಂದು ಪ್ರಶ್ನಿಸಿದ ಅವರು, ಇನ್ನು 10 ದಿನಗಳಲ್ಲಿ ಕಡಲೆ ಖರೀದಿಸದಿದ್ದಲ್ಲಿ ಅಹೋರಾತ್ರಿ ಹೋರಾಟ ನಡೆಸಲಾಗುವು ದೆಂದರು. ಇದಕ್ಕೂ ಮೊದಲು ಎಸ್‌ಎಲ್‌ ಎಒ ಕ್ರಾಸ್‌ ಗಣೇಶ ದೇವಸ್ಥಾನದಲ್ಲಿ ರಾಘವೇಂದ್ರ ನಾಯಕ, ಸುರೇಶ ಸಂಪಗಾವಿ, ಪ್ರವೀಣ ಪಟಾತರ, ಸುರೇಶ ಹಿಟ್ಟಣಗಿ, ಜೆ.ವಿ. ಅಡಡಿ ನೇತƒತ್ವದಲ್ಲಿ ಸಭೆ ನಡೆಸಿ ಕೃಷಿ ಕಾಯ್ದೆ ಕೈಬಿಡುವಂತೆ ಹಾಗೂ ದೆಹಲಿ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು.

ಅಲ್ಲದೇ ಮುಂದಿನ ಹೋರಾಟಗಳ ಬಗ್ಗೆ ರೂಪರೇಷೆ ತಯಾರಿಸಲಾಯಿತು. ಈ ಹಿಂದೆ ಗೋವಿನ ಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಮನವಿ ಸಲ್ಲಿಸಲಾಗಿತ್ತು. ಅದು ಈಡೇರಲಿಲ್ಲ. ಈಗಲಾದರೂ ಕಡಲೆ ಖರೀದಿ ಕೇಂದ್ರ ತರೆಯಲು ಒತ್ತಾಯಿಸಿ ಪ್ರತಿಭಟಿಸಲು ತೀರ್ಮಾನ ಕೈಕೊಳ್ಳಲಾಯಿತು.

ಈ ವೇಳೆ ಎಸ್‌.ಐ. ಸಂಪಗಾವ, ಎಮ್‌.ಬಿ. ಚರಂತಿಮಠ, ಮಂಜುನಾಥ ಅಂಗಡಿ, ಸುರೇಶ ಅಂಗಡಿ, ಪ್ರವೀಣ ಪಠಾತ,ರಮೇಶ ಗುಮ್ಮಗೋಳ, ಕಲ್ಲಪ್ಪ ಗಾಣಿಗೇರ, ರಾಜೇಶ್ವರಿ ರೇಣಿಗೌಡ್ರ, ಗೀರಿಜಾ ಕರಿಗೌಡ್ರ, ಮಲ್ಲವ್ವ ಲಗಮನ್ನವರ, ಕಲ್ಲವ್ವ ಲಗಮನ್ನವರ, ದ್ಯಾಮವ್ವ ಮಾಸನ್ನವರ, ಸುಶೀಲಾ ಪೂಜಾರ. ಇತರರು ಇದ್ದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.