ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ
Team Udayavani, Sep 27, 2021, 11:29 AM IST
ಬೆಳಗಾವಿ: ರೈತ ವಿರೋಧಿ ನೀತಿ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಟನೆ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಳಗಾವಿ- ಬಾಗಲಕೋಟೆ ರಾಜ್ಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರೈತರು ಭಾರತ ಬಂದ್ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿ ತಡೆದು ತಾಲೂಕಿನ ಕರಡಿಗುದ್ದಿ ಗ್ರಾಮದಲ್ಲಿ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ ಹಾಗೂ ಗ್ರಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಾಜಿ ಕುರಿ ನೇತೃತ್ವದಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.