ಕೈಯಲ್ಲಿ ವಿಷದ ಬಾಟಲಿ, ಕೊರಳಲ್ಲಿ ನೇಣಿನ ಹಗ್ಗ ಹಾಕಿಕೊಂಡು ರೈತರ ಪ್ರತಿಭಟನೆ
Team Udayavani, Feb 10, 2021, 2:39 PM IST
ಬೆಳಗಾವಿ: ಹಲಗಾ-ಮಚ್ಛೆ ಬೈಪಾಸ್ ರಸ್ತೆ ನಿರ್ಮಾಣ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ರೈತರು ಕೈಯಲ್ಲಿ ವಿಷದ ಬಾಟಲಿ ಹಾಗೂ ಕೊರಳಲ್ಲಿ ನೇಣಿನ ಹಗ್ಗ ಹಾಕಿಕೊಂಡು ಆಕ್ರೋಶ ವ್ಯಕ್ತಪಡಿಸಿದರು.
ಹಲಗಾ-ಮಚ್ಛೆ ಬೈಪಾಸ್ ರಸ್ತೆಯನ್ನು ಯಾವುದೇ ಕಾರಣಕ್ಕೂ ಆರಂಭಿಸಬಾರದು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿ ಕೆಲಸ ನಡೆಸಲು ಬರಬಾರದು. ತಕ್ಷಣವೇ ಈ ಕಾಮಗಾರಿಯನ್ನು ನಿಲ್ಲಿಸಬೇಕು. ಇಲ್ಲದೇ ಹೋದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಮ್ಯಾಗ್ನೆಟ್ ಮ್ಯಾನ್ ಆಗಲು ಹುಚ್ಚು ಸಾಹಸ : ಈತನ ಹೊಟ್ಟೆಯಲ್ಲಿ ಸಿಕ್ಕಿದ್ದು ಏನು ಗೊತ್ತಾ ?
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೈಯಲ್ಲಿ ವಿಷದ ಬಾಟಲಿ, ಕೊರಳಲ್ಲಿ ಹಗ್ಗ ಹಾಕಿಕೊಂಡು ಆತ್ಮಹತ್ಯೆಯ ಬೆದರಿಕೆ ಹಾಕಿದರು.
ನಿನ್ನೆ ಕೆಲಸ ಆರಂಭಿಸಲು ಬಂದಾಗ ರೈತರು ಜೆಸಿಬಿ ಮುಂದೆ ಮಲಗಿ ಪ್ರತಿಭಟನೆ ನಡೆಸಿ ಪ್ರಾಧಿಕಾರದವರನ್ನು ವಾಪಸ್ ಕಳುಹಿಸಿದ್ದರು. ಈಗ ಮತ್ತೆ ವಿಷದ ಬಾಟಲಿ ಹಿಡಿದು ಕುಳಿತಿದ್ದಾರೆ.
ಇದನ್ನೂ ಓದಿ: ರಾಮನ ಪೋಷಾಕು, ಸೀತೆ ಜತೆ ವನವಾಸ….ರಾಮಾಯಣಕ್ಕೆ ಟಾಲಿವುಡ್ ಪ್ರಿನ್ಸ್ ಗೆ ಬಿಗ್ ಆಫರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.