ಭೀಕರ ಅಪಘಾತ: ಅಂತ್ಯಕ್ರಿಯೆಗೆ ತೆರಳುತ್ತಿದ್ದ ಐವರ ದುರ್ಮರಣ 

Team Udayavani, Feb 18, 2018, 9:34 AM IST

6555.jpg

ಬೆಳಗಾವಿ: ಸಂಬಂಧಿಯೊರ್ವರ ಅಂತ್ಯಕ್ರಿಯೆಗೆಂದು ಕ್ರೂಸರ್‌ನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಶನಿವಾರ ರಾತ್ರಿ ಅಥಣಿ ಗುಡ್ಡಾಪುರ ರಸ್ತೆಯ ಅಡ್ಡಹಳ್ಳಿ ಎಂಬಲ್ಲಿ ಸಂಭವಿಸಿದೆ.ಅವಘಡದಲ್ಲಿ ಕ್ರೂಸರ್‌ನಲ್ಲಿದ್ದ 9 ಮಂದಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮೃತ ದುರ್‌ದೈವಿಗಳು ಅಥಣಿಯ ಕಕಮರಿಯ  ಗೌರವ್ವ ಜಾಧವ್(75) ,ಅಣ್ಣಪ್ಪ ಜಾಧವ್(40), ಅರ್ಚನಾ ಜಾಧವ್(35), ರಾಧಮ್ಮ ಜಾಧವ್(55), ರವಿ ಜಾಧವ್(12) ಎಂದು ಗುರುತಿಸಲಾಗಿದೆ.

ಐಗಳಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.