ಬೆಳಗಾವಿಯಲ್ಲಿ ಮತ್ತೆ ಐದು ಸೋಂಕು ಪ್ರಕರಣ: ಜಿಲ್ಲೆಯಲ್ಲಿ 41 ಕ್ಕೇರಿದ ಸೋಂಕಿತರ ಸಂಖ್ಯೆ
Team Udayavani, Apr 17, 2020, 6:11 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಶುಕ್ರವಾರ ಮತ್ತೆ ಐದು ಹೊಸ ಪ್ರಕರಣಗಳು ದೃಡಪಟ್ಟಿವೆ.
ಇದರಿಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ 41 ಕ್ಕೆ ತಲುಪಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ವೈದ್ಯಕೀಯ ವರದಿಯಂತೆ ಬೆಳಗಾವಿಯಲ್ಲಿ ಶುಕ್ರವಾರ ಐದು ಜನರಿಗೆ ಕೋವಿಡ್-19 ಸೋಂಕು ಇರುವದು ಖಚಿತವಾಗಿದೆ
ಪಿ. 127 ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದ 34, 17, 46, 37 ಹಾಗೂ 38 ವರ್ಷದ ಪುರುಷರಿಗೆ ಕೊರೊನಾ ಸೋಂಕು ತಗುಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.