ಮಹಾ ಕಾಡಿನಿಂದ ಸಂಕೇಶ್ವರಕ್ಕೆ ಕಾಡುಕೋಣ ಲಗ್ಗೆ
Team Udayavani, Apr 22, 2020, 4:41 PM IST
ಸಂಕೇಶ್ವರ: ನೆರೆಯ ಮಹಾರಾಷ್ಟ್ರದ ಕಾಡಿನಿಂದ ಸುಮಾರು 8 ರಿಂದ 10 ಕಾಡುಕೋಣಗಳ ದಂಡು ಸಿಪ್ಪೂರ ಮಾರ್ಗವಾಗಿ ನಗರದತ್ತ ಮಂಗಳವಾರ ಆಗಮಿಸಿದ್ದು, ಜನರಲ್ಲಿ ಭೀತಿಯನ್ನುಂಟು ಮಾಡಿವೆ.
3 ಕಾಡುಕೋಣಗಳು ಸಂಕೇಶ್ವರ ಹೊರ ವಲಯದ ಹರಗಾಪುರಗಡ ಹತ್ತಿರದ ರೈತರ ಜಮೀನಿಗಳಿಗೆ ಲಗ್ಗೆ ಇಟ್ಟಿದ್ದು ಬೆಳೆಗಳನ್ನು ನಾಶಪಡಿಸಿವೆ. ಅದರಲ್ಲಿ ಒಂದು ಕೋಣ ನಗರದ ಬಸ್ ನಿಲ್ದಾಣ ಬಳಿಯ ಸ್ಮಶಾನದ ಆವರಣ ಗೋಡೆ ಜಿಗಿದು ಹೊರ ಬರದಿರುವುದರಿಂದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ನಂತರ ಅರಣ್ಯ ಅಧಿ ಕಾರಿಗಳು ಮತ್ತು ಪೊಲೀಸರು, ಪುರಸಭೆ ಅಧಿಕಾರಿಗಳು ಸಿಡಿ ಮದ್ದುಗಳನ್ನು ಹಾರಿಸಿ ಕಾಡುಕೋಣವನ್ನು ನಗರದಿಂದ ಹೊರ ಓಡಿಸುವಲ್ಲಿ ಯಶಸ್ವಿಯಾದರು.
ಸಮೀಪದ ಸೊಲ್ಲಾಪುರ ಗ್ರಾಮದ ಬಳಿ ರೈತರ ಜಮೀನಿನಲ್ಲಿ ಇದ್ದ ಬಾವಿಯೊಂದರಲ್ಲಿ ಕಾಡುಕೋಣವೊಂದು ಬಿದ್ದು ಹೊರ ಬರದೇ ಪರದಾಡಿದರೆ, ಇನ್ನೊಂದು ಕಡೆ ರೈತರ ಬೆಳೆಗಳಲ್ಲಿ ಓಡಾಡುತ್ತಿದ್ದ ಮತ್ತೂಂದು ಕಾಡುಕೋಣ ಆಕಸ್ಮಿಕವಾಗಿ ಮೃತಪಟ್ಟಿದೆ. ಜತೆಗೆ ಹಾವುಗಳ ಕಾಟ ಕೂಡ ಹೆಚ್ಚಾಗಿರುವುದು ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.