Chikodi: ವಿದ್ಯುತ್ ಕಣ್ಣಾಮುಚ್ಚಾಲೆ, ವಿದ್ಯುತ್ ವಿತರಣಾ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟನೆ

Team Udayavani, Aug 23, 2023, 12:42 PM IST

Chikodi: ವಿದ್ಯುತ್ ಕಣ್ಣಾಮುಚ್ಚಾಲೆ, ವಿದ್ಯುತ್ ವಿತರಣಾ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟನೆ

ಚಿಕ್ಕೋಡಿ: ನಾಗರಮುನ್ನೋಳ್ಳಿ 220 ಎಂವಿಎ ಮತ್ತು 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ರೈತರು ಹೆಸ್ಕಾಂ ಕಚೇರಿಗೆ ಬೀಗ ಜಡಿದು ಬೃಹತ್ ಪ್ರತಿಭಟನೆ ನಡೆಸಿದರು.

ನಾಗರಮುನ್ನೋಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಮಂಗಳವಾರ ರಾತ್ರಿಯಿಂದ ವಿದ್ಯುತ್ ಕಡಿತಗೊಂಡಿದೆ. ಇದರಿಂದ ಆಕ್ರೋಶಗೊಂಡ ರೈತರು ಹೆಸ್ಕಾಂ ಕಚೇರಿಗೆ ಬೀಗ ಜಡಿದು ರಾಜ್ಯ ಸರಕಾರದ ವಿರುದ್ದ ಹರಿಹಾಯ್ದರು.

ನಾಗರಮುನ್ನೋಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಉಮರಾಣಿ. ಬೆಳಕೂಡ. ನಾಗರಮುನ್ನೋಳ್ಳಿ. ಜೋಡಕುರಳಿ. ‌ಬೆಳಗಲಿ ಸುಮಾರು 500 ಅಧಿಕ ರೈತರು ಹೆಸ್ಕಾಂ ಕಚೇರಿಗೆ ಬೀಗ ಜಡಿದು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ಒತ್ತಾಯಿಸಿದರು.
ಚಿಕ್ಕೋಡಿ ತಾಲೂಕಿನ ಬೆಳಗಲಿ ಗ್ರಾಮದ ಹದ್ದಿಯಲ್ಲಿ ಕಳೆದ 20 ದಿನಗಳಿಂದ ವಿದ್ಯುತ್ ಪೂರೈಕೆ ಮಾಡಿಲ್ಲ. ತೋಟಪಟ್ಟಿ ಪ್ರದೇಶದ ರೈತರು ವಿದ್ಯುತ್ ಇಲ್ಲದೇ ಕಂಗಾಲಾಗಿದ್ದಾರೆ. ಇದರಿಂದ ಆಕ್ರೊಶಗೊಂಡ ಬೆಳಗಲಿ ರೈತರು ಮಂಗಳವಾರ ಸಂಜೆ ನಾಗರಮುನ್ನೋಳ್ಳಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಬೀಗ ಜಡಿದು ಹೋಗಿದ್ದಾರೆ. ಬುಧವಾರ ಬೆಳಗಿನ ಜಾವ ಜೋಡಕುರಳಿ. ನಾಗರಮುನ್ನೋಳ್ಳಿ ಸೇರಿದಂತೆ ವಿವಿಧ ಗ್ರಾಮದ ರೈತರು ವಿದ್ಯುತ್ ವಿತರಣಾ ಕೇದ್ರಕ್ಕೆ ಆಗಮೀಸಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಿಜಾಮ ಪೆಂಡಾರಿ.ಶಿವಗೌಡ ಕೊಟೆಪ್ಪಗೋಳ. ಬಾಬಲಾಲ ನುಲ್ತಾನಿ. ಭೀಮಪ್ಪ ಕಗ್ಗನ್ನವರ. ಮಲ್ಳಿಕಾರ್ಜುನ ಆಲೂರೆ. ಲಕ್ಷ್ಮಣ ಹುದ್ದಾರ. ಭೀಮಪ್ಪ ಕಿವಡ. ಜೋಡಕುರಳಿ ಬಸಗೌಡ ಪಾಟೀಲ. ಕಲ್ಲಪ್ಪ ಪಾಶ್ಚಾಪೂರೆ ಮುಂತಾದವರು ಇದ್ದರು.

ಇದನ್ನೂ ಓದಿ: Gangavati: ಸರ್ಕಾರಿ ಗೌರವದೊಂದಿಗೆ ಮಾಜಿ ಸಚಿವ ಶ್ರೀರಂಗದೇವರಾಯರ ಅಂತ್ಯಕ್ರಿಯೆಗೆ ಸೂಚನೆ

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.