ಕೋವಿಡ್ ಇರುವಾಗ ಶಿಲಾನ್ಯಾಸ ಮಾಡಲು ಹೊರಟಿದ್ದಾರೆ, ರಾಮನೇ ಕಾಪಾಡಬೇಕು: ರಮೇಶ್ ಕುಮಾರ್

Team Udayavani, Aug 4, 2020, 6:05 PM IST

ಕೋವಿಡ್ ಇರುವಾಗ ಶಿಲಾನ್ಯಾಸ ಮಾಡಲು ಹೊರಟಿದ್ದಾರೆ, ರಾಮನೇ ಕಾಪಾಡಬೇಕು: ರಮೇಶ್ ಕುಮಾರ್

ಬೆಳಗಾವಿ: ಇಡೀ ಜಗತ್ತಿನಲ್ಲಿ ಕೋವಿಡ್-19 ಸೋಂಕು ದಟ್ಟವಾಗಿ ಹರಡಿದೆ. ಹೀಗಿರುವಾಗ ರಾಮ ಮಂದಿರ ಶಿಲಾನ್ಯಾಸ ಮಾಡಲು ಹೊರಟಿದ್ದಾರೆ. ಆ ರಾಮನೇ ಅವರನ್ನು ಕಾಪಾಡಬೇಕೆಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ನೀಡಿದರು.

ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತ ಸೇರಿದಂತೆ ವಿಶ್ವದಲ್ಲಿ ಕೋವಿಡ್-19 ಸೋಂಕು ದಟ್ಟವಾಗಿ ವ್ಯಾಪಿಸಿದೆ. ಈ ಸಂದರ್ಭದಲ್ಲಿ ಯಾವುದೇ ಸಮಾವೇಶ, ಸಭೆ, ಧಾರ್ಮಿಕ ಕೆಲಸಗಳು ನಡೆಯುವಂತಿಲ್ಲ ಎಂದು ಹೇಳಿ ದೇಶದ ಜವಾಬ್ದಾರಿ ಹೊತ್ತವರು ಎಲ್ಲರಿಗೂ ನಿರ್ಬಂಧ ಹಾಕಿದ್ದರು. ಆದರೆ ಈಗ ಅವರೇ ಶ್ರೀರಾಮನ ಶಿಲಾನ್ಯಾಸ ಮಾಡಲು ಹೊರಟ್ಟಿದ್ದಾರೆ. ಅವರನ್ನು ರಾಮನೇ ಕಾಪಾಡಬೇಕೆಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅನಾರೋಗ್ಯಕ್ಕೆ ಒಳಗಾದಾಗ ಆರೋಪ ಮಾಡುವುದು ಸದಾಚಾರ ಅಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೂ ಕೋವಿಡ್-19 ಸೋಂಕು ತಗುಲಿದೆ. ಅವರಿಬ್ಬರೂ ಶೀಘ್ರದಲ್ಲಿಯೇ ಆರೋಗ್ಯವಾಗಿ ಬರಲಿ ಎಂದು ಆಶಯ ವ್ಯಕ್ತಪಡಿಸಿದರು

ಟಾಪ್ ನ್ಯೂಸ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.