Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Team Udayavani, May 18, 2024, 4:48 PM IST
ಬೆಳಗಾವಿ : ಮಹಾರಾಷ್ಟ್ರದ ಕಾಗಲ್ ಬಳಿ ವೇದಗಂಗಾ ನದಿಯಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಗಳಲ್ಲಿ ಇಬ್ಬರು ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾಗಿದ್ದಾರೆ. ಇನ್ನುಳಿದ ಇಬ್ಬರು ಮಹಾರಾಷ್ಟ್ರ ಮೂಲದವರಾಗಿದ್ದಾರೆ.
ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದ ಬಳಿ ವೇದಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಮುಳುಗಿ ಸಾವಿಗೀಡಾಗಿದ್ದಾರೆ.
ಜಿತೇಂದ್ರ ವಿಲಾಸ ಲೋಕ್ರೆ (36), ರೇಷ್ಮ ದೀಪಕ ಏಳಮಲೆ (34), ಸವಿತಾ ಅಮರ ಕಾಂಬಳೆ (27) ಹಾಗೂ ಯಶ್ ದಿಲೀಪ ಕಾಂಬಳೆ (17) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಅನೂರು ಗ್ರಾಮದಲ್ಲಿ ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.