ಒಟಿಪಿ ಸಂಖ್ಯೆ ಪಡೆದು 10 ಲಕ್ಷ ರೂಪಾಯಿ ಎಗರಿಸಿದ ವಂಚಕರು

Team Udayavani, Jun 13, 2021, 2:28 PM IST

ಒಟಿಪಿ ಸಂಖ್ಯೆ ಪಡೆದು 10 ಲಕ್ಷ ರೂಪಾಯಿ ಎಗರಿಸಿದ ವಂಚಕರು

ಬೆಳಗಾವಿ: ಬ್ಯಾಂಕ್‌ ಖಾತೆಯ ಕೆವೈಸಿ ಪರಿಷ್ಕೃತ ಗೊಳಿಸಲು ದಾಖಲೆ ನೀಡಿ, ಅನೇಕ ಬಾರಿ ಒಟಿಪಿ ಹಂಚಿಕೆ ಮಾಡಿದ್ದ ತಾಲೂಕಿನ ಕಂಗ್ರಾಳಿ ಕೆ.ಎಚ್‌. ಗ್ರಾಮದ ನಿವಾಸಿ ತಮ್ಮ ಖಾತೆಯಲ್ಲಿದ್ದ 10 ಲಕ್ಷ ರೂ.ಕಳೆದುಕೊಂಡಿದ್ದಾರೆ.

ಯಲ್ಲಪ್ಪ ನಾರಾಯಣ ಜಾಧವ ಎಂಬವರು 10 ಲಕ್ಷ ರೂ . ಕಳೆದುಕೊಂಡವರು. ಇತ್ತೀಚೆಗೆ 09339281627 ಸಂಖ್ಯೆಯಿಂದ ಕರೆ ಸ್ವೀಕರಿಸಿದ್ದ ಯಲ್ಲಪ್ಪ ಅವರಿಗೆ ಎಸ್‌ ಬಿಐ ಬ್ಯಾಂಕ್‌ ಖಾತೆಗೆ ಕೆವೈಸಿ ಅಪ್‌ ಡೇಟ್‌ ಮಾಡಬೇಕು . ಅದಕ್ಕಾಗಿ ಆಧಾರ್‌ ಕಾರ್ಡ್‌ , ಬ್ಯಾಂಕ್‌ ಪಾಸ್‌ಬುಕ್‌ ಝರಾಕ್ಸ್‌ ಪ್ರತಿ ವಾಟ್ಸ್‌ ಆ್ಯಪ್‌ ಮೂಲಕ ಕಳುಹಿಸುವಂತೆ ಹೇಳಿದ್ದಾರೆ.

ನಂತರ ಲಿಂಕ್‌ ಕಳುಹಿಸಿ, ಕ್ಲಿಕ್‌ ಮಾಡಿಸಿ, ಬಂದ ಒಟಿಪಿ ಸಂಖ್ಯೆ ಪಡೆದುಕೊಂಡಿದ್ದಾರೆ. ಹಂತಹಂತವಾಗಿ ಬ್ಯಾಂಕ್‌ ಖಾತೆಯಿಂದ 10 ಲಕ್ಷ ರೂ. ಎಗರಿಸಿದ್ದಾರೆ. ಈ ಕುರಿತು ಬೆಳಗಾವಿ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.