ವಿದ್ಯುತ್‌-ಲೈನ್‌ಮನ್‌ಗಳ ಕೊರತೆ ಪೂರೈಸಿ

Team Udayavani, Jun 19, 2022, 4:06 PM IST

14

ಸವದತ್ತಿ: ಸ್ವಾತಂತ್ರ್ಯ ಪೂರ್ವದಲ್ಲಿ ಹಾಕಿದ ಕಬ್ಬಿಣದ ವಿದ್ಯುತ್‌ ಕಂಬಗಳು ಇಂದಿಗೂ ಕಾರ್ಯ ನಿರ್ವಹಿಸುತ್ತಿವೆ. ಅವುಗಳಿಂದ ಅವಘಡ ಸಂಭವಿಸಬಹುದು. ಆದ್ದರಿಂದ ಎಚ್ಚರ ವಹಿಸಿ. ಅವುಗಳನ್ನು ಶೀಘ್ರ ಬದಲಾಯಿಸಬೇಕು ಎಂದು ಪಂಚಾಯತ ಸದಸ್ಯರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಗಂಗಯ್ಯ ಅಮೋಘಿಮಠ ಹೇಳಿದರು.

ಹೀರೆಕುಂಬಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶನಿವಾರ ಹೆಸ್ಕಾಂ ಉಪ ವಿಭಾಗ ಮತ್ತು ಪಂಚಾಯತಿಯಿಂದ ಜರುಗಿದ ವಿದ್ಯುತ್‌ ಅದಾಲತ್‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮಕ್ಕೆ ನಿರಂತರ ವಿದ್ಯುತ್ತಿನ ಅಭಾವ ಮತ್ತು ಲೈನ್‌ಮನ್‌ಗಳ ಕೊರತೆ ಇದೆ. ವಿದ್ಯುತ್‌ ಏರಿಳಿತದಿಂದ ಗೃಹೋಪಯೋಗಿ ವಸ್ತುಗಳು ಹಾಳಾಗುತ್ತಿವೆ. ವಿದ್ಯುತ್‌ ಪೂರೈಕೆ ಮತ್ತು ಲೈನ್‌ಮನ್‌ ನೇಮಕಕ್ಕೆ ಚುಳಕಿ ಉಪಕೇಂದ್ರದ ಎದುರು ಹಲವು ಬಾರಿ ಅಹೋರಾತ್ರಿ ಪ್ರತಿಭಟಿಸಿದರೂ ಪ್ರಯೋಜನವಾಗಿಲ್ಲ. ಆದರೆ ಇಲ್ಲಿನ ಅಧಿಕಾರಿಗಳು ರಾಜಕಾರಣಿಗಳಂತೆ ಆಶ್ವಾಸನೆ ನೀಡಿ ಕಾರ್ಯ ರೂಪಕ್ಕೆ ತರುತ್ತಿಲ್ಲವೆಂದು ಆಗ್ರಹಿಸಿದರು.

ಈ ವೇಳೆ ಗ್ರಾಪಂ ಸದಸ್ಯರು, ಅಧಿಕಾರಿಗಳು, ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.