ಗೋಕಾಕದಲ್ಲಿ ದಲಿತ ಯುವ ವೇದಿಕೆ ಅಧ್ಯಕ್ಷನ ಕಗ್ಗೊಲೆ: ಹಂತಕರು ಪರಾರಿ

Team Udayavani, May 7, 2020, 9:21 AM IST

ಗೋಕಾಕದಲ್ಲಿ ದಲಿತ ಯುವ ವೇದಿಕೆ ಅಧ್ಯಕ್ಷನ ಕಗ್ಗೊಲೆ: ಹಂತಕರು ಪರಾರಿ

ಬೆಳಗಾವಿ: ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಹಳೆಯ ದ್ವೇಷದ ಹಿನ್ನಲೆ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ.

ಗೋಕಾಕ ಪಟ್ಟಣದ ಆದಿ ಜಾಂಬವ ನಗರದ ನಿವಾಸಿ ಸಿದ್ದು ಅರ್ಜುನ ಕಣಮಡ್ಡಿ (27) ಎಂಬ ಯುವಕನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಹಳೆಯ ದ್ವೇಷದಿಂದ ಇವರ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಬುಧವಾರ ರಾತ್ರಿ ಮೂವರು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದು ಕೊಚ್ಚಿ ಕೊಂದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆಗೊಳಗಾದ ಯುವಕನನ್ನು ಗೋಕಾಕ ಆಸ್ಪತ್ರೆಯಲ್ಲಿ ದಾಖಲಿಸಿ ಬಳಿಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ತಂದು ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ.‌ ಪೊಲೀಸರು ತನಿಖೆ ಆರಂಭಿಸಿದ್ದಾರೆ.‌ ಕೊಲೆ‌ ಹಂತಕರ‌ ಶೋಧ ಕಾರ್ಯ ನಡೆದಿದ್ದು, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಗೋಕಾಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಕುರಿತು ಗೋಕಾಕ ನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಗೋಕಾಕದಲ್ಲಿ ದಲಿತ ಯುವ ವೇದಿಕೆ ಅಧ್ಯಕ್ಷನ ಕಗ್ಗೊಲೆ

ಟಾಪ್ ನ್ಯೂಸ್

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ಮದುಮಗ… ನನಗೆ ಈ ಹುಡುಗ ಬೇಡವೆಂದ ಮದುಮಗಳು

Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1-bntwl-1

Bantwala: ರೈಲಿನಿಂದ ಬಿದ್ದು ವ್ಯಕ್ತಿ ಸಾವು

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ: ಐವನ್‌ ಡಿ’ಸೋಜಾ

Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

ವಕ್ಫ್ ಆಸ್ತಿ ಬಗ್ಗೆ ಸರ್ಕಾರದ ನಿಲುವು ದ್ವಂದ್ವಮಯ: ಸಿ.ಟಿ. ರವಿ

ವಕ್ಫ್ ಆಸ್ತಿ ಬಗ್ಗೆ ಸರ್ಕಾರದ ನಿಲುವು ದ್ವಂದ್ವಮಯ: ಸಿ.ಟಿ. ರವಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

8

Udupi: ಅಂಬಲಪಾಡಿ ಓವರ್‌ಪಾಸ್‌ ಕಾಮಗಾರಿ ಆರಂಭ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ಮದುಮಗ… ನನಗೆ ಈ ಹುಡುಗ ಬೇಡವೆಂದ ಮದುಮಗಳು

Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.