ಗೋಕಾಕ್: ನಿಯಮ ಉಲ್ಲಂಘಿಸಿ ಮದುವೆ ನಡೆಸಿದವರಿಗೆ 20 ಸಾವಿರ ರೂ. ದಂಡ!
Team Udayavani, May 31, 2021, 8:09 AM IST
ಗೋಕಾಕ್: ತಾಲೂಕಿನ ನಲ್ಲಾನಟ್ಟಿ ಗ್ರಾಮದಲ್ಲಿ ಅನುಮತಿ ಇಲ್ಲದೇ ರವಿವಾರ ಮದುವೆ ಸಮಾರಂಭ ನಡೆಸಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 20 ಸಾವಿರ ರೂ. ದಂಡ ವಿಧಿಸಲಾಗಿದೆ.
ನಲ್ಲಾನಟ್ಟಿ ಗ್ರಾಮದ ದಶರಥ ಯಶವಂತ ಪಾಟೀಲ ಎಂಬವರು ಮದುವೆ ಸಮಾರಂಭವನ್ನು ಆಯೋಜಿಸಿದ್ದು ತಿಳಿದು ಬಂದಿದೆ. ಕೂಡಲೇ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ ಮತ್ತು ಘಟಪ್ರಭಾ ಠಾಣೆಯ ಆರಕ್ಷಕ ನಿರೀಕ್ಷಕರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿ ದಂಡ ವಿಧಿಸಿ ಜನರನ್ನು ತೆರವುಗೊಳಿಸಿದ್ದಾರೆ.
ಇದನ್ನೂ ಓದಿ:ಭಾರತದಿಂದ ತೆರಳಿದೆ ಚಾರ್ಟರ್ಡ್ ಫ್ಲೈಟ್; ಚೋಕ್ಸಿ ಗಡೀಪಾರು ಖಚಿತ?
ಸರ್ಕಾರ ವಿಧಿಸಿರುವ ಕೋವಿಡ್ ನಿಯಮ ಉಲ್ಲಂಘನೆ ಆಗದಂತೆ ಸಾರ್ವಜನಿಕರು ಲಕ್ಷ್ಯ ವಹಿಸತಕ್ಕದ್ದು. ಕೋವಿಡ್ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.