ಹೃದಯಾಘಾತದಿಂದ ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐ ಸಾವು!
ಇಪ್ಪತ್ತು ದಿನಗಳ ಹಿಂದೆಯಷ್ಟೇ ವರ್ಗಾವಣೆಯಾಗಿ ಬಂದಿದ್ದರು
Team Udayavani, Feb 24, 2023, 8:20 PM IST
ಗೋಕಾಕ: ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಳೆದ ಇಪ್ಪತ್ತು ದಿನಗಳ ಹಿಂದೆ ವರ್ಗಾವಣೆಯಾಗಿ ಗೋಕಾಕ ಗ್ರಾಮೀಣ ಠಾಣೆಗೆ ಅಪರಾಧ ವಿಭಾಗಕ್ಕೆ ಆಗಮಿಸಿದ್ದರು. ಗುರುವಾರ ರಾತ್ರಿಯೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಪಿಎಸ್ಐ ಪಕೀರಪ್ಪಾ ವಾಯ್ ತಳವಾರ (55) ಮೂಲತಃ ಬೀಳಗಿ ತಾಲೂಕು ಶಿರಗುಪ್ಪಿ ಗ್ರಾಮದವರಾಗಿದ್ದಾರೆ. ಕಳೆದ ಇಪ್ಪತ್ತು ದಿನಗಳ ಹಿಂದಷ್ಟೇ ಬಂದು ಗೋಕಾಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ಗೋಕಾಕ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಂದೇಹ :
ಫಕೀರಪ್ಪ ಅವರಿಗೆ ಪೊಲೀಸರು ಸಾಕಷ್ಟು ಸಲ ಫೋನ್ ಮಾಡಿದ್ದಾರೆ. ಆದರೆ ಅವರು ಸ್ಪಂದಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ಕೊಠಡಿ ಪರಿಶೀಲನೆ ನಡೆಸಿದಾಗ ನಿಧನರಾಗಿರುವುದು ಬೆಳಕಿಗೆ ಬಂದಿದೆ.
ಎಸ್‌ಪಿ ಭೇಟಿ :
ವಿಷಯ ತಿಳಿಯುತ್ತಲೇ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಇದನ್ನೂ ಓದಿ: ಪಂಜಾಬ್ ನಲ್ಲಿ ಪ್ರತಿಭಟನಾಕಾರರಿಂದ ಜೈಲಿಗೆ ಮುತ್ತಿಗೆ; ಲವ್‌ಪ್ರೀತ್ ಸಿಂಗ್ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.