ಗೋಕಾಕ್: ಶ್ರೀರಾಮ ಸೇನೆ ಕಾರ್ಯಕರ್ತನ ಹತ್ಯೆ
Team Udayavani, Sep 25, 2017, 9:30 AM IST
ಬೆಳಗಾವಿ: ಶ್ರೀರಾಮ ಸೇನೆ ಕಾರ್ಯಕರ್ತನೊಬ್ಬನನ್ನು ಇರಿದು ಕೊಲೆ ಮಾಡಿದ ಘಟನೆ ನಗರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.
ರೋಹಿತ್ ರಾಜು ಪಾಟೀಲ(26) ಹತ್ಯೆಯಾದ ಯುವಕ. ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ನಗರದ ಅಪ್ಸರಾ ಕೂಟದ ಸರ್ಕಲ್ ಬಳಿ ಯುವಕನನ್ನು ತಡೆದು ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ತಿವಿದಿದ್ದಾರೆ ಎಂದು ತಿಳಿದು ಬಂದಿದೆ.
ಗೋಕಾಕ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
MUST WATCH
ಹೊಸ ಸೇರ್ಪಡೆ
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.