ಹಲಾಲ್ ವಿಚಾರ ಸರ್ಕಾರಕ್ಕೆ ಸಂಬಂಧವಿಲ್ಲ: ಸಿಎಂ ಬೊಮ್ಮಾಯಿ
Team Udayavani, Dec 20, 2022, 11:06 PM IST
ಬೆಳಗಾವಿ: ಹಲಾಲ್ ವಿಚಾರಕ್ಕೂ, ಸರಕಾರಕ್ಕೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಲಾಲ್ ಕುರಿತ ಯಾವುದೇ ವಿಚಾರ ಸರಕಾರಕ್ಕೆ ಸಂಬಂಧಿಸಿದ್ದಲ್ಲ. ಜಗತ್ತು ಬಹಳಷ್ಟು ಮುಂದುವರಿದಿದೆ. ಹಾಗೆಯೇ ಸರಕಾರವು ಅಭಿವೃದ್ಧಿ ಕುರಿತು ಯೋಚಿಸುತ್ತಿದೆ ಎಂದರು.
ರಮೇಶ ಜಾರಕಿಹೊಳಿ ಮತ್ತು ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರು ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೂಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದಿಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿ¨ªಾರೆ. ಕೆಲ ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ .
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.