ರೈತರ ಹಿತಾಸಕ್ತಿಗೆ ವಿರುದ್ಧವಾದರೆ ಕಾಯ್ದೆಹಿಂಪಡೆಯಲು ಸರ್ಕಾರ ಸಿದ್ಧ : ಕಾರಜೋಳ


Team Udayavani, Feb 1, 2021, 1:39 PM IST

Govt ready to withdraw law if it goes against the interests of farmers

ಬೆಳಗಾವಿ: ರೈತರಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕೃಷಿ ಕಾಯ್ದೆ ಜಾರಿಗೆ ತರುತ್ತಿದೆ. ಒಂದು ವೇಳೆ ರೈತರಿಗೆ ಸಮಸ್ಯೆಯಾದರೆ ಕಾಯ್ದೆ ಹಿಂಪಡೆಯಲು ಪ್ರಧಾನಿ ಮೋದಿ ಸಿದ್ಧರಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಹಿತಾಸಕ್ತಿ ಬದಿಗೊತ್ತಿ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಆದರೆ ರೈತ ತಾನು ಬೆಳೆದ ಬೆಳೆಯನ್ನು ಮುಕ್ತವಾಗಿ ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶ ನೀಡುವ ಮೂಲಕ ರೈತರಿಗೆ ಸರ್ಕಾರ ಅನುಕೂಲ ಮಾಡಿ ಕೊಟ್ಟಿದೆ ಎಂದರು.

ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಮುಕ್ತ ಅವಕಾಶ ಮಾಡಿಕೊಡಲಾಗಿದೆ. ರೈತರು ಹೋರಾಟ ಕೈ ಬಿಟ್ಟು ಕಾಯ್ದೆ ಒಪ್ಪಿಕೊಳ್ಳಬೇಕು. ರೈತ ವಿರೋಧಿಯಾಗಿದ್ದರೆ ಕಾನೂನು ಬದಲಾಯಿಸಲು ಅವಕಾಶವಿದೆ. ಹೀಗಾಗಿ ಮೊಂಡುತನ ಬಿಟ್ಟು ಹೋರಾಟ ಹಿಂಪಡೆಯಬೇಕು ಎಂದು ಮನವಿ ಮಾಡಿದರು.

ಪ್ರಧಾನಿ ಮೋದಿ ತಮ್ಮ ಅ ಕಾರವಧಿಯಲ್ಲಿ ಅನೇಕ ಜನಪರ ಯೋಜನೆ ನೀಡುತ್ತಿದ್ದಾರೆ. ಕೋವಿಡ್ ನಿಂದ ಸಾಕಷ್ಟು ಜನರು ಉದ್ಯೋಗ ಕಳೆದುಕೊಂಡಿದ್ದರಿಂದ ಸಂಕಷ್ಟ ಅನುಭವಿಸಿದ್ದಾರೆ. ಹೀಗಾಗಿ ದೇಶದ ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ಬಜೆಟ್‌ ಮಂಡನೆಯಾಗಲಿದೆ ಎಂದು ಹೇಳಿದರು. ಕೇಂದ್ರ ಬಜೆಟ್‌ ನೋಡಿಕೊಂಡು ರಾಜ್ಯದಲ್ಲಿ ಯಾವ ಯೋಜನೆ ಅನುಷ್ಠಾನಕ್ಕೆ ತರಬೇಕು ಎಂಬ ಕುರಿತು ಆದ್ಯತೆ ನೀಡಲಾಗುವುದು. ಫೆ. 9ರಂದು ನಮ್ಮ ಇಲಾಖೆಯ ಬಜೆಟ್‌ ಪೂರ್ವ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಉಡುಪಿ: ಸಂತೆಕಟ್ಟೆ ಬಳಿ ಸ್ಕೂಟರ್ ಸ್ಕಿಡ್ ಆಗಿ ಯುವಕ ಸ್ಥಳದಲ್ಲೇ ಸಾವು

ರಾಜ್ಯಕ್ಕೆ ಬರಬೇಕಿರುವ ಜಿಎಸ್‌ಟಿ ಪಾಲು ವಿಳಂಬ ಕುರಿತು ಪ್ರತಿಕ್ರಿಯಿಸಿದ ಅವರು, ಡಿಸೆಂಬರ್‌, ಜನೇವರಿಯಿಂದ ಆದಾಯ, ವ್ಯಾಪಾರ ವಹಿವಾಟು ಕಡಿಮೆಯಾಗಿದೆ. ಜಿಎಸ್‌ಟಿ ಒಂದೇ ಅಲ್ಲ, ತೆರಿಗೆ ಕಡಿಮೆಯಾಗಿದೆ. ಮೋಟಾರ್‌ ವಾಹನಗಳ ತೆರಿಗೆ ಕಡಿಮೆಯಾಗಿದೆ. ಹೀಗಾಗಿ ಅಬಕಾರಿ ಹೊರತುಪಡಿಸಿ ನಮಗೆ ನಿರೀಕ್ಷಿತ ಆದಾಯ ಬರಲಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

8-

Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ

Glass Bridge: India’s first glass bridge inaugurated at Kanyakumari

Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ

Rane-Kerala-Cm

Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ

Team India;  key players to miss England series; young batsman takes on leadership role

Team India: ಇಂಗ್ಲೆಂಡ್‌ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್‌ ಗೆ ನಾಯಕತ್ವದ ಹೊಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; Three teams formed to investigate microfinance loan fraud case: Satish Jarkiholi

Belagavi; ಮೈಕ್ರೋಫೈನಾನ್ಸ್‌ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-

Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ

ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.