Priyank Kharge: ಗ್ರಾ.ಪಂ. ಸದಸ್ಯರ ಗೌರವಧನ ಹೆಚ್ಚಳ ಸಿಎಂ ಗಮನಕ್ಕೆ
Team Udayavani, Dec 14, 2024, 12:54 AM IST
ಬೆಳಗಾವಿ: ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಮಾಡುವ ಬೇಡಿಕೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಡಾ| ಧನಂಜಯ ಸರ್ಜಿ ಮತ್ತು ಡಿ.ಎಸ್. ಅರುಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಕೇರಳದಲ್ಲಿರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ. ಆದರೆ ಇದರ ಬದಲಾಗಿ ಗೌರವಧನ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಗ್ರಾ.ಪಂ. ಸದಸ್ಯರಿಗೆ ಪಿಂಚಣಿ, ಉಚಿತ ಬಸ್‌ಪಾಸ್, ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್ ಜಾರಕಿಹೊಳಿ; ಬಿವೈವಿ ಆಕ್ರೋಶ
ಐನಾಪೂರ: ಶ್ರೀ ಕೆರಿಸಿದ್ದೇಶ್ವರ ದೇವರ ಭೇಟಿ -ಭಂಡಾರಮಯ
Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ
Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ
Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!
Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.