Congress ಸರ್ಕಾರದಿಂದ ವಾಹನ ಸವಾರರಿಗೆ ಗ್ಯಾರಂಟಿ ಬರೆ: ಸಂಸದ ಈರಣ್ಣ ಕಡಾಡಿ
ಪೆಟ್ರೋಲ್,ಡೀಸೆಲ್ ಏರಿಕೆ
Team Udayavani, Jun 15, 2024, 7:12 PM IST
ಮೂಡಲಗಿ:ಲೋಕಸಭಾ ಚುನಾವಣೆ ನಂತರ ರಾಜ್ಯದ ವಾಹನ ಸವಾರರಿಗೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ 3 ರೂ, ಡೀಸೆಲ್ 3.50 ರೂ. ಏರಿಸುವ ಮೂಲಕ ಗ್ಯಾರಂಟಿ ಬರೆ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.
ಅಂತರಾಷ್ಟ್ರೀ ಯ ತೈಲಬೆಲೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ಭಾರತೀಯ ತೈಲ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ. ಇಲ್ಲಿ ಯಾವುದೇ ಏರಿಕೆಗಳು ಇಲ್ಲದಿದ್ದರೂ ಕೂಡ ರಾಜ್ಯ ಸರ್ಕಾರ ಏಕಾಏಕಿ ಬೆಲೆ ಏರಿಸುವ ಮೂಲಕ ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.
ಒಂದು ಕಡೆ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಇನ್ನೊಂದು ಕಡೆ ಗ್ರಾಹಕರ ಜೇಬಿಗೆ ಕತ್ತರಿ ಹಾಕೋ ಕೆಲಸವನ್ನು ಕರ್ನಾಟಕ ಸರ್ಕಾರ ಮಾಡಿದ್ದು ಇದು ಅತ್ಯಂತ ಅವೈಜ್ಞಾನಿಕವಾಗಿದೆ ರೊಚ್ಚಿಗೆದ್ದು ಜನ ಬೀದಿಗಿಳಿಯುವ ಮುಂಚೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.