ವೇತನ ಹೆಚ್ಚಳಕ್ಕೆ ಅತಿಥಿ ಶಿಕ್ಷಕರ ಒತ್ತಾಯ

Team Udayavani, Oct 12, 2019, 12:46 PM IST

bg-tdy-2

ರಾಮದುರ್ಗ: ಸೇವಾ ಭದ್ರತೆ ಹಾಗೂ ವೇತನ ಹೆಚ್ಚಿಸುವಂತೆ ಒತ್ತಾಯಿಸಿ ಪಟ್ಟಣದ ಐ.ಎಸ್‌.ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದ ಅತಿಥಿ ಉಪನ್ಯಾಸಕರು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

ಅತಿಥಿ ಉಪನ್ಯಾಸಕರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷ ಡಾ| ರಾಜು ಕಂಬಾರ ಮಾತನಾಡಿ, ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನವನ್ನು 5000 ಗಳಿಗೆ ಹೆಚ್ಚಿಸಬೇಕು. ಈ ಹಿಂದಿನ ಸರ್ಕಾರಗಳು ಅತಿಥಿ ಉಪನ್ಯಾಸಕರ ಬಗ್ಗೆ ನಿರ್ಲಕ್ಷ ಮಾಡಿದ್ದು, ಕಡಿಮೆ ಸಂಬಳದಲ್ಲಿ ರಾಜ್ಯ 13000 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ದುಡಿಸಿಕೊಳ್ಳುತ್ತಿವೆ. ತಂದೆ-ತಾಯಿಗಳ ಪಾಲನೆ ಮಕ್ಕಳ ಶಿಕ್ಷಣ ಮುಂತಾದ ಸಮಸ್ಯೆಗಳ ಸುಳಿಯಲ್ಲಿಯೇ ಅತಿಥಿ ಉಪನ್ಯಾಸಕರು ಸಿಕ್ಕು ಹೊರಬರಲಾರದೆ ಪರದಾಡುವಂತಾಗಿದೆ ಎಂದರು.

ಇಂದಿನ ತುಟ್ಟಿ ಕಾಲದಲ್ಲಿ ಯಾವುದಕ್ಕೂ ಈಗಿರುವ 11000 ಮತ್ತು 13000 ಸಂಬಳ ಸಾಕಾಗುತ್ತಿಲ್ಲ. ಹಿಂದಿನ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ 5000 ರೂ ವೇತನ ಹೆಚ್ಚಿಸುವದಾಗಿ ಹೇಳಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ವೇತನವನ್ನು ಹೆಚ್ಚಿಸದೆ ಕಳೆದ ವರ್ಷ ನಿಗದಿಪಡಿಸಿದ ವೇತನವನ್ನು ಕೇವಲ ಎರಡು ತಿಂಗಳಿಗೆ ಬಿಡುಗಡೆಗೊಳಿಸಿದೆ ಎಂದು ಆರೋಪಿಸಿದರು.

ಸರ್ಕಾರ ತುರ್ತಾಗಿ ಅತಿಥಿ ಉಪನ್ಯಾಸಕರಗೆ 5000 ವೇತನವನ್ನು ಪ್ರಸಕ್ತ ಸಾಲಿನ ಆರಂಭದಿಂದಲೂ ಹೆಚ್ಚಿಸಿ ವೇತನ ಬಿಡುಗಡೆಗೊಳಿಸಬೇಕು ಹಾಗೂ ರಾಜ್ಯದ ಎಲ್ಲ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಈ ವೇಳೆ ಅತಿಥಿ ಉಪನ್ಯಾಸಕರ ರಾಮದುರ್ಗ ತಾಲೂಕಾಧ್ಯಕ್ಷ ಆರ್‌.ಬಿ. ಮಡಿವಾಳರ, ವಿ.ಎಸ್‌. ಲಕ್ಕನಗೌಡ್ರ, ಡಾ| ಎಂ.ಎಸ್‌. ಮುನವಳ್ಳಿ, ಎನ್‌.ಬಿ. ಕೊಪ್ಪದ. ಆರ್‌.ಡಿ. ಬಡಿಗೇರ ಡಾ| ಪಿ.ಎಂ. ಸಿಂಗಾರಗೊಪ್ಪ. ಎಸ್‌.ಬಿ. ಜಾಧವ, ಎಚ್‌.ಎಫ್‌. ಕೊಳ್ಳಾರ, ಕಾಲೇಜಿನ ಎಲ್ಲ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.