hd kumaraswamy ಬಳಿ ಆಸ್ತಿ ಎಷ್ಟಿದೆ? ಎಲ್ಲಿಂದ ಬಂತೆದು ಕೇಳಿ..: ಎಚ್.ವಿಶ್ವನಾಥ್
Team Udayavani, Aug 13, 2023, 2:52 PM IST
ಬೆಳಗಾವಿ: ಸರ್ಕಾರದ ಭ್ರಷ್ಟಾಚಾರದ ಪೆನ್ ಡ್ರೈವ್ ಇದೆ ಎಂಬ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಪರಿಷತ್ ಸದಸ್ಯ ಎಚ್ ವಿಶ್ವನಾಥ್, “ಎಚ್‌ಡಿಕೆ ಆಸ್ತಿ ಎಷ್ಟಿದೆ ಎಂದು ಕೇಳಿ? ಆ ಆಸ್ತಿ ಹೇಗೆ ಬಂತು ಕೇಳಿ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಬಿಜೆಪಿಯಲ್ಲಿ ರಮೇಶ ಜಾರಕಿಹೊಳಿ ವರ್ಸಸ್ ಅದರ್ಸ್ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಪಾಪ ರಮೇಶ್ ಜಾರಕಿಹೊಳಿ ನನ್ನ ಸ್ನೇಹಿತ, ಏನೋ ಆಗಿ ಮಂತ್ರಿ ಆದರು. ಹಲವು ಕಾರಣಕ್ಕೆ ಆ ಮಂತ್ರಿ ಸ್ಥಾನವೂ ಹೋಯಿತು. ರಾಜ್ಯದಲ್ಲಿ ಬಿಜೆಪಿ ಎಂದಾದರೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದೆಯೇ? ಒಂದ ಸಲ ಕುಮಾರಸ್ವಾಮಿ ಹೆಗಲ ಮೇಲೆ, ಇನ್ನೊಂದು ಸಲ ನಮ್ಮ ಹೆಗಲ ಕುಳಿತು ಅಧಿಕಾರಕ್ಕೆ ಬಂದರು. ಬಿಜೆಪಿಗೆ ಕರ್ನಾಟಕದಲ್ಲಿ ಅವಕಾಶ ಇಲ್ಲವೇ ಇಲ್ಲ, ಭವಿಷ್ಯವೂ ಇಲ್ಲ ಎಂದರು.
ಇದನ್ನೂ ಓದಿ:Crime: ಟಾರ್ಗೆಟ್ ಗ್ರೂಪ್ ನ ನಟೋರಿಯಸ್ ನಿಂದ ಕೊಲೆ ಯತ್ನ
ಅವರ ನಡವಳಿಕೆ, ನಡೆಸಿದಂಥ ಆಡಳಿತಕ್ಕೆ ಜನರು ರೋಸಿ ಹೋಗಿದ್ದಾರೆ. ರಮೇಶ್ ಜಾರಕಿಹೊಳಿಗೆ ಚನ್ನಾಗಿರಪ್ಪ, ಬುದ್ಧಿವಂತಿಕೆ ಬಳಸು ಅಂತ ಹೇಳುತ್ತೇನೆ ಅಷ್ಟೇ. ಮಾಧ್ಯಮಗಳಿಗೆ ಎಲ್ಲವೂ ಗೊತ್ತಿದೆ, ನನ್ನೇಕೆ ಕೇಳ್ತಿರಿ ಎಂದು ಎಚ್. ವಿಶ್ವನಾಥ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Belagavi: ಗಾಂಧಿ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.