ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ
Team Udayavani, Dec 4, 2019, 5:05 PM IST
ಬೆಳಗಾವಿ: ತೆಲಂಗಾಣದ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬೆಂಕಿ ಹಚ್ಚಿ ಕೊಲೆಗೈದ ದುಷ್ಕರ್ಮಿಗಳಿಗೆ ಮರಣ ದಂಡನೆ ನೀಡುವಂತೆ ಆಗ್ರಹಿಸಿ ಕರ್ನಾಟಕ ಪಶು ವೈದ್ಯಕೀಯ ಸಂಘದ ಜಿಲ್ಲಾ ಘಟಕ ವತಿಯಿಂದ ಮಂಗಳವಾರ ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ಹಾಗೂ ತೆಲಂಗಾಣ ಸರ್ಕಾರಕ್ಕೆ ಮನವಿ ರವಾನಿಸಲಾಯಿತು.ಇದಕ್ಕೂ ಮೊದಲು ಸಂಘದ ಸದಸ್ಯರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಿದರು.
ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿರುವುದು ದುರ್ದೈವದ ಸಂಗತಿ. ಇಡೀ ದೇಶವೇ ತಲೆ ತಗ್ಗಿಸುವಂಥ ಸ್ಥಿತಿ ನಿರ್ಮಾಣವಾಗಿದೆ.ಮಹಿಳೆಯರನ್ನು ರಾಕ್ಷಸರು ಅತ್ಯಾಚಾರ ಎಸಗಿ ಕೊಲೆ ಮಾಡುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕಬೇಕು. ಮಹಿಳೆಯರ ರಕ್ಷಣೆಗೆ ಕಠಿಣ ಕಾನೂನು ಜಾರಿಗೊಳಿಸಬೇಕು. ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.ಈ ವೇಳೆ ಗೌರವ ಅಧ್ಯಕ್ಷ ಡಾ| ಎ.ಕೆ. ಚಂದ್ರಶೇಖರ, ಅಧ್ಯಕ್ಷ ಡಾ| ಮಲ್ಲಿಕಾರ್ಜುನ ಹುಂಡೇಕರ, ಉಪಾಧ್ಯಕ್ಷ ಡಾ| ರಾಜು ಮೇತ್ರಿ, ಪ್ರಧಾನ ಕಾರ್ಯದರ್ಶಿ ಡಾ| ಸಿ.ವಿ. ಧರಣೆಪ್ಪಗೌಡ್ರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.