ಕೋರೆಗಾಂವ್ ಹಿಂಸಾಚಾರ ಖಂಡಿಸಿ ಹಾರೋಗೇರಿ, ರಾಯಭಾಗ ಬಂದ್
Team Udayavani, Jan 5, 2018, 11:22 AM IST
ಬೆಳಗಾವಿ: ಮಹಾರಾಷ್ಟ್ರದ ಕೋರೆಗಾಂವ್ ಹಿಂಸಾಚಾರ ಖಂಡಿಸಿ ದಲಿತಪರ ಸಂಘಟನೆಗಳು ಶುಕ್ರವಾರ ಜಿಲ್ಲೆಯ ಹಾರೋಗೇರಿ ಮತ್ತು ರಾಯಭಾಗ ಪಟ್ಟಣಗಳ ಬಂದ್ ಗೆ ಕರೆ ನೀಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹಾರೋಗೇರಿ , ಸದಲಗ, ರಾಯಭಾಗದಲ್ಲಿ ಬಂದ್ ಆಚರಿಸಲಾಗುತ್ತಿದ್ದು, ದಲಿತಪರಸಂಘಟನೆಗಳ ಕಾರ್ಯಕರ್ತರು ಅಲ್ಲಲ್ಲಿ ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಜಟ್-ಜಾಂಬೋಟಿ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.