Belagavi ಹೆಬ್ಬಾಳಕರ್ ಪರ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಪ್ರಚಾರ
Team Udayavani, May 5, 2023, 2:32 PM IST
ಬೆಳಗಾವಿ: ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರು ನಾಳೆ ಮೇ 6ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಪರ ಅವರು ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.
ಸಂಜೆ 4 ಗಂಟೆಗೆ ಬೆಳಗಾವಿ ತಾಲೂಕಿನ ಸುಳೆಬಾವಿಗೆ ಆಗಮಿಸಲಿರುವ ಅವರು ಅಲ್ಲಿನ ಶ್ರೀ ಮಹಾಲಕ್ಷ್ಮೀ ದೇವಿ ದರ್ಶನ ಪಡೆದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಚುನಾವಣೆ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.
5 ಗಂಟೆಗೆ ಶಿಂದೊಳ್ಳಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 7 ಗಂಟೆಗೆ ಹೊನ್ನಿಹಾಳ ಗ್ರಾಮದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.