ಭಾರಿ ಮಳೆ: ಕುಸಿದ ರಸ್ತೆಯಲ್ಲಿ ಸಿಲುಕಿಕೊಂಡ ಬಸ್

Team Udayavani, Oct 21, 2019, 10:42 AM IST

raste-kusidu-bus
ಬೆಳಗಾವಿ: ಉತ್ತರ ಕರ್ನಾಟಕದ ಕೇಂದ್ರ ಬಿಂದು ಬೆಳಗಾವಿ ಜಿಲ್ಲೆ ಮತ್ತೆ ಮಳೆ ಹಾಗೂ ಪ್ರವಾಹದ ಅಬ್ಬರಕ್ಕೆ ಸಿಲುಕಿ ನಲುಗಿದೆ. ರವಿವಾರ ರಾತ್ರಿ ಸತತವಾಗಿ ಸುರಿದ ಧಾರಾಕಾರ ಮಳೆ ಸಾಕಷ್ಟು ಪ್ರಮಾಣದಲ್ಲಿ ಹಾನಿ ಉಂಟುಮಾಡಿದೆ.
ಹುಕ್ಕೇರಿ ತಾಲೂಕಿನ ಪನಗುತ್ತಿ ಗ್ರಾಮದ ಬಳಿ ರಸ್ತೆ ಕುಸಿದು ಸಾರಿಗೆ ಬಸ್ ಅದರಲ್ಲಿ ಸಿಲುಕಿಕೊಂಡಿದೆ. ಆದರೆ ಸುದೈವದಿಂದ ಯಾವುದೇ ಅನಾಹುತಗಳು ಆಗಿಲ್ಲ.
ಮಲಪ್ರಭಾ ನದಿಯು ಮತ್ತೆ ಅಪಾಯಮಟ್ಟದಲ್ಲಿ ಹರಿಯುತ್ತಿದೆ. ಇದರಿಂದ ಸವದತ್ತಿ ತಾಲೂಕಿನ ಮುನವಳ್ಳಿ ಹಾಗೂ ರಾಮದುರ್ಗ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಸ್ಥಿತಿ ಎದುರಾಗಿದೆ.   ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು ಹಳ್ಳ ಹಾಗೂ ಕೆರೆಗಳು ತುಂಬಿ ಹರಿಯುತ್ತಿವೆ. ಇದರಿಂದ ಮಲಪ್ರಭಾ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಜಲಾಶಯಕ್ಕೆ ಈಗ 36 ಸಾವಿರ ಕ್ಯೂಸೆಕ್ಸ ನೀರು ಬರುತ್ತಿದ್ದು ಇಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.
ಇನ್ನು ಚಿಕ್ಕೋಡಿ ತಾಲೂಕಿನಲ್ಲಿ ಧಾರಾಕಾರ ಮಳೆಯಿಂದ ಕೃಷ್ಣಾ ನದಿ ಮರಳಿ ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು ನಾಲ್ಕು ಸೇತುವೆಗಳು ನೀರಿನಲ್ಲಿ ಮುಳುಗಿವೆ. ಕೃಷ್ಣಾ ನದಿಗೆ ಈಗ ಸುಮಾರು ಒಂದು ಲಕ್ಷ ಕ್ಯೂಸೆಕ್ಸ ನೀರು ಬರುತ್ತಿದ್ದು ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಟಾಪ್ ನ್ಯೂಸ್

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ

ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

Belagavi-SDA-Suside

Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್‌ ಪತ್ತೆ: ಪೊಲೀಸರಿಂದ ತನಿಖೆ ಚುರುಕು

lakshmi hebbalkar

Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.