ಮಹಾರಾಷ್ಟ್ರ ಕೊಂಕಣ-ರಾಜ್ಯದ ಗಡಿಯಲ್ಲಿ ಧಾರಾಕಾರ ಮಳೆ: ನದಿ ನೀರಿನ ಮಟ್ಟದಲ್ಲಿ ಏರಿಕೆ
Team Udayavani, Aug 5, 2020, 1:08 PM IST
ಚಿಕ್ಕೋಡಿ: ಮಹಾರಾಷ್ಟ್ರ ಕೊಂಕಣ ಪ್ರದೇಶ ಮತ್ತು ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಗಳಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದೆ. ಗಡಿ ಭಾಗದ ನದಿಗಳ ನೀರಿನ ಮಟ್ಡದಲ್ಲಿ ಕೂಡ ಭಾರೀ ಏರಿಕೆ ಕಂಡುಬಂದಿದೆ.
ಮಹಾರಾಷ್ಟ್ರದ ಜಲಾನಯನ ಪ್ರದೇಶವಾದ ಕೋಯ್ನಾ-247 ಮಿ.ಮೀ. ದೂಧಗಂಗಾ-227 ಮಿ.ಮೀ. ರಾಧಾನಗರಿ-281 ಮಿ.ಮೀ.ತುಳಸಿ-249 ಮಿ.ಮೀ. ಕಾಸರಿ-205 ಮಿ.ಮೀ ಮಳೆ ಸುರಿದಿದೆ. ಈಗಲೂ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಮಹಾರಾಷ್ಟ್ರ ಮತ್ತು ರಾಜ್ಯದ ಗಡಿ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕೃಷ್ಣಾ ನದಿಗೆ ಸುಮಾರು 50 ಸಾವಿರ ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ.
ಇದೇ ರೀತಿ ಮಳೆ ಸುರಿಯಲಾರಂಭಿಸಿದರೆ ಪ್ರವಾಹ ಮತ್ತೆ ಎದುರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.