ಕುಂದಾನಗರಿಯಲ್ಲಿ ಜೋರಾದ ಗಾಳಿಯ ಅಬ್ಬರ, ಮಳೆ ಆರ್ಭಟ
Team Udayavani, May 16, 2021, 10:14 AM IST
ಬೆಳಗಾವಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ರವಿವಾರ ಬೆಳಗಿನ ಜಾವದಿಂದ ಜೋರಾದ ಗಾಳಿ-ಮಳೆ ಆಗುತ್ತಿದ್ದು, ಹಲವೆಡೆ ಗಿಡ-ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತ ಬೀಸುತ್ತಿರುವ ಹಿನ್ನೆಲೆಯಲ್ಲಿ ಕುಂದಾನಗರಿಗೂ ಅದರ ಹೊಡೆತ ಬಿದ್ದಿದ್ದು, ಬೆಳಗ್ಗೆಯಿಂದಲೂ ಜೋರಾದ ಗಾಳಿ ಬೀಸುತ್ತಿದೆ. ಜಿಲ್ಲೆಯ ಬಹುತೇಕ ಕಡೆಗೆ ಮಳೆ ಆಗುತ್ತಿದ್ದು, ಮಳೆ ಅಬ್ಬರ ಜೋರಾಗಿದೆ.
ಇದನ್ನೂ ಓದಿ : ಒಂದೇ ಮಂಟಪದಲ್ಲಿ ಅಕ್ಕ-ತಂಗಿ ಇಬ್ಬರಿಗೆ ತಾಳಿ ಕಟ್ಟಿದ ಯುವಕ.!
ಕೋವಿಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ಖರೀದಿಗೆ ಬಂದ ಗ್ರಾಹಕರು ಮತ್ತು ಮಾರಾಟಕ್ಕೆ ಬಂದಿದ್ದ ವ್ಯಾಪಾರಸ್ಥರು ತೀವ್ರ ತೊಂದರೆ ಪಡುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.