ಕಾಕತಿಯಿಂದ ಮಹಾರಾಷ್ಟ್ರ ಗಡಿವರೆಗೆ ಶೀಘ್ರ ರಸ್ತೆ: ಜೊಲ್ಲೆ

ಲೋಕೋಪಯೋಗಿ ಇಲಾಖೆ 5054 ಯೋಜನೆಯಡಿ 80 ಲಕ್ಷ ರೂ. ಮಂಜೂರು ಮಾಡಿದೆ.

Team Udayavani, Jan 15, 2022, 5:54 PM IST

ಕಾಕತಿಯಿಂದ ಮಹಾರಾಷ್ಟ್ರ ಗಡಿವರೆಗೆ ಶೀಘ್ರ ರಸ್ತೆ: ಜೊಲ್ಲೆ

ಯಮಕನಮರಡಿ: ಕಾಕತಿ ಗ್ರಾಮದಿಂದ ಮಹಾರಾಷ್ಟ್ರ ಗಡಿ ಭಾಗದವರೆಗೆ 100 ಕಿ.ಮೀ ರಸ್ತೆ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿದೆ. ಈಗಾಗಲೇ ನಾಲ್ಕು ಲೈನ್‌ ರಸ್ತೆ ಇದ್ದು ಇನ್ನು 2 ಲೈನ್‌ ರಸ್ತೆಗೆ ಕೇಂದ್ರ ಸರ್ಕಾರದಿಂದ 2890 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಹುಕ್ಕೇರಿ ತಾಲೂಕಿನ ಯಮಕನಮರಡಿ ಯಿಂದ ಗುಡಗನಹಟ್ಟಿವರೆಗೆ 2 ಕಿ.ಮೀ ರಸ್ತೆ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕಾಮಗಾರಿಗೆ ಲೋಕೋಪಯೋಗಿ ಇಲಾಖೆ 5054 ಯೋಜನೆಯಡಿ 80 ಲಕ್ಷ ರೂ. ಮಂಜೂರು ಮಾಡಿದೆ. ಸಂಸದರ ನಿಧಿ ಯಿಂದ ಈ ಭಾಗದಲ್ಲಿ ಇನ್ನಷ್ಟು ಕೆಲಸ ಮಾಡಲ ಪ್ರಯತ್ನ ಮಾಡಲಾಗುವುದು.

ಗೋಟೂರ-ವಿಜಯಪುರ ರಸ್ತೆ ಕೂಡ ಶೀಘ್ರ ಆರಂಭವಾಗಲಿದೆ. ಕೇಂದ್ರ ಸರ್ಕಾರ ಗ್ರಾಮೀಣ ಭಾಗದಲ್ಲಿ ಉಜ್ವಲ್‌ ಯೋಜನೆಯಡಿ ಉಚಿತ ಗ್ಯಾಸ್‌ -ಸಿಲಿಂಡರ್‌, ಬಡವರಿಗೆ ಮನೆಗಳು, ಜೆಜೆಎಂ ಯೋಜನೆಯಡಿ ಪ್ರತಿ ಮನೆಗೆ ನೀರು ಪೂರೈಸುತ್ತಿದ್ದು, ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಈ ವೇಳೆ ಮಾಜಿ ಸಚಿವ ಶಶಿಕಾಂತ ನಾಯಿಕ, ಚಿಕ್ಕೋಡಿ ಜಿಲ್ಲಾಧ್ಯಕ್ಷ ರಾಜೇಶ ನೇರ್ಲಿ, ರವೀಂದ್ರ ಹಂಜಿ, ಹುಕ್ಕೇರಿ ಕೆಇಬಿ ಅಧ್ಯಕ್ಷ ಕಲಗೌಡಾ ಪಾಟೀಲ, ಮಾರುತಿ ಅಷ್ಟಗಿ, ಶ್ರೀಶೈಲ ಯಮಕನಮರಡಿ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಎಸ್‌ಟಿ ಘಟಕದ ಅಧ್ಯಕ್ಷ ಬಸವರಾಜ ಹುಂದ್ರಿ, ಸಿದ್ದಲಿಂಗ ಸಿದ್ದಗೌಡರ, ಪ್ರಲ್ಹಾದ ನಾಯಿಕ, ಉದಯ ನಿರ್ಮಳ, ಕುಶಾಲ ರಜಪೂತ, ಸಂತೋಷ ಚಿಕ್ಕೋರ್ಡೆ, ಭರಮಾ ಯಾದವಾಡಿ, ಪ್ರಕಾಶ ನಗಾರಿ, ಮಲ್ಲಪ್ಪ ಶಿಳ್ಳಿ, ಈರಣ್ಣ ಅತ್ತಿಮರದ, ಸುರೇಶ ಕೇದನೂರಿ, ರವಿ ಕುರಾಡೆ, ಶಿವಾನಂದ ಮಸಗುಪ್ಪಿ, ಹಣಮಂತ ಬರಗಾಲಿ, ಚಿಕ್ಕೋಡಿ ಪಿಡಬ್ಲ್ಯುಡಿ ಎಇಇ ಬಿ.ಬಿ. ಬೇಡಕಿಹಾಳ ಇದ್ದರು. ಜೆ.ಎನ್‌. ಅವಾಡೆ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

1-belagavi

Belagavi: ಆಟೋ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ

ಅಕ್ರಮ ಆಸ್ತಿ ಸಂಪಾದನೆ ಆರೋಪ: ಬೆಳಗಾವಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ದಾಳಿ

Belagavi: ಅಕ್ರಮ ಆಸ್ತಿ ಸಂಪಾದನೆ ಆರೋಪ… ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.