ಮಿತಿಮೀರಿದ ಅಡಿಕೆ ಬೆಳೆಯಿಂದ ಅಸಮತೋಲನ: ಸದನ ಆತಂಕ
Team Udayavani, Dec 29, 2022, 12:18 AM IST
ಬೆಳಗಾವಿ: ಬೇಕಾಬಿಟ್ಟಿಯಾಗಿ ಅಡಿಕೆ ಬೆಳೆಯನ್ನು ಬಯಲುಸೀಮೆ ಸಹಿತ ಹಲವು ಜಿಲ್ಲೆಗಳಲ್ಲಿ ವಿಸ್ತರಣೆ ಮಾಡುತ್ತಿರುವುದು ಅಪಾಯಕಾರಿ. ಇದರಿಂದ ಮುಂದೆ ಬೆಳೆಗಳ ಅಸಮತೋಲನ ಉಂಟಾಗುವ ಭೀತಿ ಇದೆ ಎಂಬ ಕಳವಳ ಬುಧವಾರ ವಿಧಾನಸಭೆಯಲ್ಲಿ ವ್ಯಕ್ತವಾಯಿತು.
ಕೃಷಿ ಎದುರಿಸುತ್ತಿರುವ ಅತಿವೃಷ್ಟಿ ಮತ್ತಿತರ ಸಮಸ್ಯೆಗಳಿಂದ ರೈತರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ನಡೆಯುತ್ತಿದ್ದ ಚರ್ಚೆ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ ವಿಷಯ ಪ್ರಸ್ತಾವಿಸಿ, ಅಡಿಕೆ ಬೆಳೆ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವುದನ್ನು ನೋಡಿದರೆ ಅದುವೇ ರೈತರಿಗೆ ಮಾರಕವಾಗುವ ದಿನಗಳು ದೂರವಿಲ್ಲ, ಅಡಿಕೆಗೆ ಎಲ್ಲ ಸರಕಾರಗಳೂ ನೀಡುವ ಪ್ರೋತ್ಸಾಹವನ್ನು ಕಡಿಮೆ ಮಾಡಬೇಕಿದೆ.
ಹೀಗೆ ಹೇಳಿದರೆ ರೈತರ ಆಕ್ರೋಶ ಎದುರಿಸಬೇಕಾಗುತ್ತದೆ ಎನ್ನುವ ಅರಿವಿದೆ. ಆದರೂ ಇದೇ ರೀತಿ ಅಡಿಕೆ ಬೆಳೆ ವಿಸ್ತರಣೆಯಾದರೆ 5-10 ವರ್ಷಗಳಲ್ಲಿ ಬೆಲೆ ಕುಸಿತವಾಗಿ ಅಡಿಕೆ ಮರಗಳನ್ನೇ ಕಡಿದು ಹಾಕಬೇಕಾದೀತು ಎಂದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರೂ ಇದಕ್ಕೆ ಪೂರಕವಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.