ಅನೈತಿಕ ಸಂಬಂಧ: ಸವದತ್ತಿಯಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ
Team Udayavani, Aug 18, 2022, 6:14 PM IST
ಸವದತ್ತಿ: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಮಾರಕಾಸ್ತ್ರದಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಲ್ಲಿನ ರಾಮಾಪೂರ ಸೈಟಿನಲ್ಲಿ ಗುರುವಾರ ನಡೆದಿದೆ.
ಶಬಾನಾ (28) ಕೊಲೆಗೀಡಾದ ಮಹಿಳೆ. ಆರೋಪಿ ಮೆಹಬೂಬಸಾಬ ಗರೀಬಸಾಬ ಗೊರವನಕೊಳ್ಳ (30) ತನ್ನ ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ.
ಸ್ಥಳಕ್ಕೆ ಪಿಐ ಕರುಣೇಶಗೌಡ ಜೆ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿಯೊಂದಿಗೆ ಕೃತ್ಯಕ್ಕೆ ಬಳಿಸಿದ ಮಾರಕಾಸ್ತ್ರವನ್ನು ವಶ ಪಡಿಸಿಕೊಳ್ಳಲಾಗಿದೆ.
ಆಗಾಗ ಪತಿ ಪತ್ನಿ ನಡುವೆ ಕಲಹ ಉಂಟಾಗುತ್ತಿತ್ತು. ಕಳೆದ 10 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಹತ್ಯೆಗೀಡಾದ ಶಬಾನಾ ರಾಮಾಪೂರ ಸೈಟಿನಲ್ಲಿ ಬಾಡಿಗೆ ಮನೆಯಲ್ಲಿ ಮಕ್ಕಳೊಂದಿಗೆ ವಾಸವಾಗಿದ್ದಳು. ಒಮ್ಮೆಲೆ ತಾರಕಕ್ಕೇರಿದ ಕಲಹ ಕೊಲೆಯಲ್ಲಿ ಮುಕ್ತಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.