ಹನಿ ನೀರಾವರಿ ಅಳವಡಿಸಿ
Team Udayavani, May 18, 2020, 3:23 PM IST
ಸಾಂದರ್ಭಿಕ ಚಿತ್ರ
ಘಟಪ್ರಭಾ: ನೀರು ಅತ್ಯಮೂಲ್ಯ. ಹನಿ ನೀರಾವರಿಯಂತಹ ಯೋಜನೆಗಳನ್ನು ರೈತರು ಅಳವಡಿಸಿಕೊಳ್ಳುವ ಮೂಲಕ ಜಲ ಸಂಪನ್ಮೂಲ ಕಾಪಾಡುವತ್ತ ರೈತರು ಗಮನಹರಿಸಬೇಕೆಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಸಮೀಪದ ಪಾಮಲದಿನ್ನಿಯಲ್ಲಿ ರವಿವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಭಾಗದ ಬಹುತೇಕ ಪ್ರದೇಶಗಳಲ್ಲಿ ಕಬ್ಬು ಬೆಳೆಯಲಾಗುತ್ತಿದ್ದು, ನೀರಲ್ಲೇ ಬೆಳೆ ಬೆಳೆಯುವ ಬದಲು ಹನಿ ನೀರಾವರಿ ಪದ್ಧತಿ ರೂಢಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಮಾರ್ಗದರ್ಶನ ನೀಡುತ್ತ ಆರ್ಥಿಕವಾಗಿ ಬಲಾಡ್ಯಗೊಳ್ಳಬೇಕೆಂದು ಸಲಹೆ ನೀಡಿದರು. ಲಾಕ್‌ಡೌನ್ ನಿಯಮಗಳು ಸಡಿಲಿಕೆಗೊಳ್ಳುವ ಸಾಧ್ಯತೆಗಳಿವೆ. ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ದಿನನಿತ್ಯದ ಕೆಲಸ ಕಾರ್ಯಗಳಲ್ಲಿ ತೊಡಗಬೇಕು ಎಂದರು.
ಹುಲಿಕಟ್ಟಿಯ ಭಾರ್ಗವಾನಂದಗಿರಿ ವೇದಾಂತ ಆಚಾರ್ಯ, ಮಲ್ಲಪ್ಪ ಕೌಜಲಗಿ, ಪೃಥ್ವಿರಾಜ ಕತ್ತಿ, ಸುಭಾಸ ಢವಳೇಶ್ವರ, ಶಿವಾನಂದ ಡೊಣಿ, ಟಿ.ಆರ್. ಕಾಗಲ, ಮಡ್ಡೆಪ್ಪ ತೋಳಿನವರ, ಪಾಮಲದಿನ್ನಿ ಪಿಕೆಪಿಎಸ್ ಸದಸ್ಯರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.