ಫ‌ಸಲ್‌ ಬೀಮಾ ಯೋಜನೆ ಅನುಷ್ಠಾನಗೊಳಿಸಲು ಸೂಚನೆ

Team Udayavani, May 29, 2020, 12:05 PM IST

ಫ‌ಸಲ್‌ ಬೀಮಾ ಯೋಜನೆ ಅನುಷ್ಠಾನಗೊಳಿಸಲು ಸೂಚನೆ

ಬೆಳಗಾವಿ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಬೀಮಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರ ಜೊತೆಗೆ ರೈತರು ಸ್ವಯಂ ಪ್ರೇರಣೆಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ವಿಧಾನ ಪರಿಷತ್‌ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ವಿಮೆಯ ಅನುಷ್ಠಾನದಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಮಾಹಿತಿ ಪಡೆದು 2019-20ನೇ ಸಾಲಿನ ಬೆಳೆವಿಮೆ ಮಾಡಿಸಿದ ರೈತರ ಖಾತೆಗೆ ಜಮೆ ಆದ ವಿಮಾ ಮೊತ್ತ ಹಾಗೂ ಆಗುತ್ತಿರುವ ಅಡೆತಡೆಗಳ ಬಗ್ಗೆ ಅವಲೋಕನ ನಡೆಸಿದರು.

ವಿಮೆ ಮೊತ್ತವನ್ನು ಆದಷ್ಟು ಶೀಘ್ರ ರೈತರಿಗೆ ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಯೋಜನೆಯಲ್ಲಿ ರೈತರು ಸ್ವಪ್ರೇರಣೆಯಿಂದ ಭಾಗವಹಿಸುವಂತೆ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಲಾನಿ ಮೊಕಾಸಿ, ಉಪನಿರ್ದೇಶಕ ಎಚ್‌.ಡಿ. ಕೊಳೇಕರ ಇದ್ದರು.

ಟಾಪ್ ನ್ಯೂಸ್

Nithin-gadkari

Editorial: ಅಪಘಾತ ಗಾಯಾಳು ರಕ್ಷಕರಿಗೆ ನೆರವು ಹೆಚ್ಚಳ ಶ್ಲಾಘನೀಯ

BY-Vijayendara

ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ

vidhu

Mahakumbha Mela: ಕುಂಭಮೇಳದಲ್ಲಿ ಶೃಂಗೇರಿ ಸಹಿತ 4 ಆಮ್ನಾಯ ಪೀಠದ ಶ್ರೀಗಳು ಭಾಗಿ

Army

Army Day: ಇಂದು ಭಾರತೀಯ ಸೇನಾ ದಿನ; ಸೈನಿಕರಿಗೆ ಸಲಾಂ

Varoor

ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

Udupi ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

Udupi: ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

childs

Fertility Rate Down: ಮಕ್ಕಳಿರಲವ್ವ ಮನೆ ತುಂಬ!; ಹೆಚ್ಚು ಮಕ್ಕಳ ಹೆರಲು ನಾನಾ ಆಫರ್‌ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಲಕ್ಷ್ಮೀ ‌ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

Belagavi: ಲಕ್ಷ್ಮೀ ‌ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Marathon: ಬೆಳಗಾವಿಯಲ್ಲಿ ಮ್ಯಾರಥಾನ್‌ಗೆ ಸಾನಿಯಾ ಮಿರ್ಜಾರಿಂದ ಚಾಲನೆ

Marathon: ಬೆಳಗಾವಿಯಲ್ಲಿ ಮ್ಯಾರಥಾನ್‌ಗೆ ಸಾನಿಯಾ ಮಿರ್ಜಾರಿಂದ ಚಾಲನೆ

BGV-Gandhi-bharatha

Congress Session: ಬೆಳಗಾವಿ ರ‍್ಯಾಲಿ ಯಶಸ್ಸಿಗೆ 56 ಶಾಸಕರಿಗೆ ಜವಾಬ್ದಾರಿ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Nithin-gadkari

Editorial: ಅಪಘಾತ ಗಾಯಾಳು ರಕ್ಷಕರಿಗೆ ನೆರವು ಹೆಚ್ಚಳ ಶ್ಲಾಘನೀಯ

BY-Vijayendara

ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ

vidhu

Mahakumbha Mela: ಕುಂಭಮೇಳದಲ್ಲಿ ಶೃಂಗೇರಿ ಸಹಿತ 4 ಆಮ್ನಾಯ ಪೀಠದ ಶ್ರೀಗಳು ಭಾಗಿ

Army

Army Day: ಇಂದು ಭಾರತೀಯ ಸೇನಾ ದಿನ; ಸೈನಿಕರಿಗೆ ಸಲಾಂ

Varoor

ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.