![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 4, 2022, 4:58 PM IST
ಸಂಕೇಶ್ವರ: ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ಬಳಿ ಇರುವ ಬಾವಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ರವಿವಾರ ಬೆಳಿಗ್ಗೆ ವರದಿಯಾಗಿದೆ.
ಸಂಕೇಶ್ವರ ನಗರದ ಹೊರ ವಲಯದಲ್ಲಿ ಹಾಯ್ದು ಹೋಗಿರುವ ಪೂನಾ- ಬೆಂಗಳೂರು ರಾಷ್ಟ್ರೀಯ ಬೈಪಾಸ್ ರಸ್ತೆಯಲ್ಲಿ ಇರುವ ಡಾ. ಸಚೀನ ಪಾಟೀಲ ಅವರ ಜಮೀನಿನಲ್ಲಿರುವ ಬಾವಿಯಲ್ಲಿ ವ್ಯಕ್ತಿಯೊರ್ವರ ಮೃತದೇಹವು ಇಂದು ಬೆಳಿಗ್ಗೆ ಪತ್ತೆಯಾಗಿದೆ. ಈ ವ್ಯಕ್ತಿಯು ಮೂಲತಃ ನಿಪ್ಪಾಣಿ ಪಟ್ಟಣದವನು ಎಂದು ತಿಳಿದು ಬಂದಿದೆ.
ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಹತ್ಯೆ ಮಾಡಲಾಗಿದೆ ಎನ್ನುವುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.