ಬೆಳಗಾವಿ: ಧ್ವಜಾರೋಹಣ ನೆರವೇರಿಸಿದ ಸಚಿವ ರಮೇಶ್ ಜಾರಕಿಹೊಳಿ
Team Udayavani, Aug 15, 2020, 10:43 AM IST
ಬೆಳಗಾವಿ: ಜಿಲ್ಲೆಯಾದ್ಯಂತ 74 ನೇ ಸ್ವಾತಂತ್ರ್ಯ ದಿನಾಚರಣೆಗೆ ಸಂಭ್ರಮದ ಚಾಲನೆ ನೀಡಲಾಯಿತು. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಳೆಯಲ್ಲೇ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೋವಿಡ್ ನಿಯಂತ್ರಣ ಮಾಡುವಲ್ಲಿ ನಮ್ಮ ಸರಕಾರ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಜನರು ಆತಂಕ ಪಡಬೇಕಿಲ್ಲ ಎಂದರು.
ಕೋವಿಡ್ ವೈರಸ್ ನಮಗೆ ಬಹಳ ಪಾಠ ಕಲಿಸಿದೆ. ನಮ್ಮ ಜೀವನದಲ್ಲಿ ಬದಲಾವಣೆ ತಂದಿದೆ. ಇದಕ್ಕೆ ಪೂರಕವಾಗಿ ಜನರ ನೆರವಿಗೆ ನಿಂತಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅನೇಕ ಯೋಜನೆಗಳನ್ನು ಜಾರಿಮಾಡಿದೆ ಎಂದರು.
ಪ್ರತಿ ವರ್ಷ ಕೃಷ್ಣಾ ನದಿಯಿಂದ ಉಂಟಾಗುವ ಪ್ರವಾಹದ ಆತಂಕವನ್ನು ಈ ಬಾರಿ ದೂರ ಮಾಡಲಾಗಿದೆ. ನೀರು ಬಿಡುಗಡೆ ಮಾಡುವ ಮುನ್ನ ಕರ್ನಾಟಕಕ್ಕೆ ಮಾಹಿತಿ ನೀಡುವಂತೆ ಮಹಾರಾಷ್ಟ್ರ ಸರಕಾರಕ್ಕೆ ಕೋರಲಾಗಿದ್ದು ಈ ಸಂಬಂಧ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.